ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆದ ಶಿವಸೇನೆ ಮತ್ತು ಎಂಇಎಸ್‍ನ್ನು ನಿಷೇಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೇರಿದಂತೆ 15ಕ್ಕೂ ಹೆಚ್ಚು ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಹದೇವ್ ತಳವಾರ್ ನೇತೃತ್ವದಲ್ಲಿ ರಾಯಣ್ಣ ವೃತ್ತದ ಸಮೀಪ ಪ್ರತಿಭಟನೆ ನಡೆಸಿ, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಿಎಂ ಉದ್ದವ್ ಠಾಕ್ರೆ ಅವರ ಪ್ರತಿಕೃತಿ ದಹಿಸಿ ರಾಜ್ಯ ಹೆದ್ದಾರಿ ತಡೆಯುವ ಪ್ರಯತ್ನ ನಡೆಸಲಾಗಿದೆ.ಪೊಲೀಸರು ಪ್ರತಿಭಟನಾಕಾರರ […]

ಚಿಕ್ಕೋಡಿ ಜಿಲ್ಲಾ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದೆ, ಇದೂವರೆಗೆ ಯಾರೊಬ್ಬ ಜನಪ್ರತಿನಿಧಿಯು ಇತ್ತಕಡೆಗೆ ಹಾದಿಲ್ಲ, ರೊಚ್ಚಿಗೆದ್ದ ಹೋರಾಟಗಾರರು ಚಿಕ್ಕೋಡಿ ಉಪವಿಭಾಗದ ಸಂಸಧ-ಶಾಸಕರ ಭಾವಚಿತ್ರಗಳನ್ನು ಧಹನ ಮಾಡಿ ಅಕ್ರೋಶ ವ್ಯಕ್ತ ಪಡಿಸಿದರು, ಈ ಸಂಧರ್ಭದಲ್ಲಿ, ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷರಾದ ಕಾಶೀನಾಥ ಕುರಣಿ ಮಾತನಾಡಿ, ಎಷ್ಟೊಂದು ದುರ್ದೈವ ನೋಡಿ, ಆರೋಗ್ಯ ಸಚಿವರು ಕಾರಿನಿಂದ ಕೆಳಗಿಳಿಯಲಿಲ್ಲ, ಈ ಸಚಿವರ ಕಾರಿನಲ್ಲಿ ನಮ್ಮ ಭಾಗದ ಶಾಸಕ ಗಣೇಶ ಹುಕ್ಕೇರಿ ಇವರೂ ಸಹ ಇದ್ದರು, […]

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂಇಎಸ್ ಪುಂಡರು ಕರ್ನಾಟಕ ನಾಡ ಧ್ವಜವನ್ನು ಸುಟ್ಟು ಹಾಕಿದ್ದು ವಿರೋಧಿಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ಸೇನೆ ಕಾರ್ಯಕರ್ತರು ಚಿಂಚೋಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು .ತಾಲ್ಲೂಕು ಅಧ್ಯಕ್ಷ ಮಜರ್ ಸೌದಾಗರ ಮಾತನಾಡಿ ಯಾವುದೇ ನಾಡಿನ ಧ್ವಜ ಸುಡುವುದು ಕಾನೂನು ಬಾಹಿರವಾಗಿದೆ ಅಲ್ಲದೆ ಬೆಳಗಾವಿ ಜಿಲ್ಲೆಯು ಕರ್ನಾಟಕ ಕರ್ನಾಟಕದ್ದು ನಾಡ ಧ್ವಜ ಸುಟ್ಟುಹಾಕಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ […]

ಅಖಿಲ ಕರ್ನಾಟಕ ಡಾ. ಜಿ. ಪರಮೇಶ್ವರ್ ಯುವ ಸೈನ್ಯದ ವತಿಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೆಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆಭಾರತದ ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಸುಖಿ ರಾಜ್ಯದ ಪರಿಕಲ್ಪನೆಯು ನಮ್ಮ ಸಂವಿಧಾನದ ಆಶಯವಾಗಿದೆ .ಭಾರತದಲ್ಲಿ ಪ್ರತಿಯೊಬ್ಬ ಕಟ್ಟ ಕಡೆಯ ವ್ಯಕ್ತಿ ಸಂವಿಧಾನದ ಆಶಯಗಳನ್ನು ಈಡೇರಿಸಿಕೊಂಡು ಬದುಕು ಕಟ್ಟಿಕೊಂಡು ಜೀವನ ಸಾಗಿಸುವಂತ ಪರಿಸ್ಥಿತಿಯಲ್ಲಿ ಸುಮಾರು ಎರಡು ವರ್ಷಗಳಿಂದ ದೇಶದಲ್ಲಿ ಜನರು ನರಕದ ಜೀವನ […]

ಬೆಳಗಾವಿಯಲ್ಲಿ ಕನ್ನಡದ ಭಾವುಟ ಸುಟ್ಟಿರುವ ಹಿನ್ನಲೆ ಯಾದಗಿರಿ ಜಿಲ್ಲೆಯ ಸುಭಾಷ್ ಸರ್ಕಲ್ ಬಳಿ ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ ನಡೆಸಿದ್ದಾರೆ…ನಾಡದ್ರೋಹಿ ಎಂ ಇ ಎಸ್ ಪುಂಡರನ್ನು ಬಂದಿಸುವಂತೆ ಆಗ್ರಹಿಸಿದ್ದಾರೆ…ಜೈ ಶಿವಾಜಿ ಎಂದು ಕೂಗಿ ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪುಂಡರ ಗಲ್ಲು ಶಿಕ್ಷೆಗೆ ಹಾಕಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ…ಎಂ ಇ ಎಸ್ ಪುಂಡರಿಗೆ ದಿಕ್ಕಾರ ದಿಕ್ಕಾರ ಎಂದು ಧರಣಿ ಮಾಡಿದ್ದಾರೆ

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ಸರ್ಕಾರದ ಚಿಂತನೆ ಹಿನ್ನಲೆ ಇಂದು ಬೆಳಗಾವಿಯಲ್ಲಿ ಕ್ರೈಸ್ತ ಸಮುದಾಯದಿಂದ ಪ್ರತಿಭಟನೆ ನಡೆಸಿದ್ದಾರೆ…ಸುವರ್ಣ ಸೌಧದ ಸುವರ್ಣ ಗಾರ್ಡನ್ ಬಳಿ ಕ್ರೈಸ್ತ ಸಮುದಾಯದ ಜನ ಪ್ರತಿಭಟನೆ ನಡೆಸಿದ್ದಾರೆ…ಪ್ರತಿಭಟನಾ ಸ್ಥಳಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಮನವಿ ಸ್ವೀಕರಿಸಿ ಬಳಿಕ ಮಾತನಾಡಿದ ಅವರು,  ನಿಮ್ಮ ಜೊತೆಗೆ ನಾವಿದ್ದೇವೆ ಮತಾಂತರ ಕಾಯ್ದೆಗೆ ನಮ್ಮ ವಿರೋಧ ವಿದೆಪೂರ್ಣ ಮೇಜಾರಿಟಿ ಇದ್ದಾಗ ಬಲವಂತವಾಗಿ ಕಾಯ್ದೆ ತರಬಹುದು ಒಂದು ವೇಳೆ ಸರ್ಕಾರ ಬಲವಂತವಾಗಿ […]

ಚಿತ್ರದುರ್ಗ : ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ನಾಡಿನ ಬಾವುಟವನ್ನು ದಹನ ಮಾಡಿರುವ ಎಂಇಎಸ್ ಕಾರ್ಯಕರ್ತರು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕಚೇರಿ ತೆರಳಿ ಮನವಿ ಸಲ್ಲಿಸಿ, ಅವರನ್ನು ಗಡಿಪಾರು ಮಾಡಿ ಇಲ್ಲವಾದರೆ ಗಲ್ಲಿಗೆರಿಸಿ ಎಂದು ಒತ್ತಾಯಿಸಿದ್ದಾರೆ ಬೆಳಗಾವಿಯಲ್ಲಿ ಸದ್ಯ ಚಳಿಗಾಲದ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಇಡಿ ಸರ್ಕಾರವೇ ಅಲ್ಲಿರುವಾಗ ಇದರ ಮಧ್ಯೆಯೇ ಎಂಇಎಸ್ ಕಾರ್ಯಕರ್ತರ ಈ ರೀತಿ ವರ್ತನೆ […]

ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ  ಖಂಡಿಸಿ ಬಿಜಾಪುರ ಜಿಲ್ಲೆ ಸಿಂದಗಿಯಲ್ಲಿ ಬಾಲಕಿಯ ಪೋಷಕರು ಸೇರಿದಂತೆ ಸಾರ್ವಜನಿಕರು  ಪ್ರತಿಭಟನೆ ಮಾಡಿದ್ರು. ತಾಲೂಕಿನ ಬ್ಯಾಕೋಡ್ ಪಂಚಾಯತಿ ವ್ಯಾಪ್ತಿಯ ಅಂತರಂಗಿ ಗ್ರಾಮದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಅಸಯ್ಯ ಕೃತ್ಯದಲ್ಲಿ ಭಾಗಿಯಾದ ವ್ಯಕ್ತಿಯನ್ನು  ಗಲ್ಲಿಗೇರಿಸಬೇಕೆಂದು  ಪಟ್ಟಣದ ವಿವೇಕಾನಂದ ವೃತ್ತದಲ್ಲಿ  ಪ್ರತಿಭಟನೆ ನಡೆಸಿದರು.ಇದೇ ವೇಳೆ  ತಹಸಿಲ್ದಾರ್ ಸಂಜೀವ್ ಕುಮಾರ್ ದಾಸರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ರು .   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ […]

ಫಾಸ್ಟ್ಯಾಗ್ ಇಲ್ಲದಿರೋ ವಾಹನಗಳಿಗೆ , ಟೋಲ್ ಶುಲ್ಕ ದ್ವಿಗುಣವಾದ ಹಿನ್ನೆಲೆಯಲ್ಲಿ “ಬೇಡವೇ ಬೇಡ ಟೋಲ್ ಶುಲ್ಕ ಬೇಡ “ ಎಂಬ ಘೋಷಣೆಯೊಂದಿಗೆ ಸರ್ವ ಸಂಘಟನೆಗಳ ಒಕ್ಕೂಟದ ದಿಂದ “ಹೊಸಕೂಟೆ ಟೋಲ್” ಬಳಿ ಬೃಹತ್ ಸರ್ವಿಸ್ ರಸ್ತೆ ಕೊಡಿ ಇಲ್ಲವೇ ಟೋಲ್ ವಸೂಲಿ ಬಿಟ್ಟು ಬಿಡಿ ಎಂದು ಹೊಸಕೂಟೆ ಟೊಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಿಎಂ ಶಿವಕುಮಾರ್ ನಾಯಕ್ ಸರಿ ಹಲವರು ಭಾಗಿಯಾಗಿದ್ದಾರೆ. ಇದನ್ನೂ ಓದಿ:ಚಿತಣ್ಣ […]

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆ ವಿರುದ್ದ ರೈತರ ಪ್ರತಿಭಟನೆಗೆ ತುಮಕೂರು ನಗರದ ಗುಬ್ಬಿ ಗೇಟ್ ಬಳಿ ರಸ್ತೆ ತಡೆ ನಡೆಸಲು ರೈತರು ನಿರ್ಧರಿಸಿದಾರೆ, ಇನ್ನೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ತಮ್ಮ ಆಕೋಶವನ್ನ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳದ ಸುತ್ತ ಪೊಲೀಸ್ ಸರ್ಪಗಾವಲುಮಾಡಿದಾರೆ, ಹೆದ್ದಾರಿ ತಡೆಗೆ ಪೊಲೀಸರಿಂದ ಅಡ್ಡಿ ಹಿನ್ನೆಲೆ ಹಾಗಾಗಿ ನಿಂತಲ್ಲೆ ಪ್ರತಿಭಟಿಸುತ್ತಿರುವ ರೈತರು. ಇದನ್ನೂ ಓದಿ :ಕೃಷಿ ಕಾಯ್ದೆ ಖಂಡಿಸಿ ದೇಶವ್ಯಾಪಿ ಹೆದ್ದಾರಿ ಬಂದ್‌

Advertisement

Wordpress Social Share Plugin powered by Ultimatelysocial