ಪೀಠಾಧಿಪತಿಗಳು ಹೇಳಿದ್ದೇನು?  ಈ ಊಹಾಪೋಹಗಳಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಸ್ಪಷ್ಟನೆ ನೀಡಿದ್ದಾರೆ. ಅವರ ಸಾವಿಗೂ ವೀಣೆ ಜಾರಿದ್ದಕ್ಕೂ ಸಂಬಂಧವಿಲ್ಲ. ಇದು ಆಕಸ್ಮಿಕ ಘಟನೆ ಎಂದು ಹೇಳಿದ್ದಾರೆ. ಪುನೀತ್ ರಾಜ್​​ಕುಮಾರ್ ಅವರು ಮಂತ್ರಾಲಯದ ರಾಯರ ಪರಮ ಭಕ್ತರಾಗಿದ್ದರು. ಅಣ್ಣ-ತಮ್ಮಂದಿರು ಬಂದು ಸಂಗೀತ ಸೇವೆ ಮಾಡುವುದಾಗಿ ಹೇಳಿದ್ದರು. ಅವರು ರಾಯರ ಅನುಗ್ರಹದಿಂದಲೇ ಜನಿಸಿದ್ದಾರೆ ಎಂದು ಅವರ ತಂದೆ ಹೇಳಿದ್ದರು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada […]

ರಾಜ್ಯದ ಹುಬ್ಬಳ್ಳಿ ಸೇರಿದಂತೆ ದೇಶದ 13 ವಿಮಾನ ನಿಲ್ದಾಣಗಳನ್ನು ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಹಣಗಳಿಕೆ ಯೋಜನೆಯಡಿ ದೇಶದ ಏಳು ಸಣ್ಣ ಹಾಗೂ ಆರು ದೊಡ್ಡ ವಿಮಾನ ನಿಲ್ದಾಣಗಳನ್ನು 50 ವರ್ಷಕ್ಕೆ ಅವಧಿಗೆ ಖಾಸಗಿಯವರಿಗೆ ಗುತ್ತಿಗೆ ನೀಡಲು ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಕೇಂದ್ರ ಸರ್ಕಾರದ ವಿಮಾನಯಾನ ಸಚಿವಲಾಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮುಂದಿನ ನಾಲ್ಕು ವರ್ಷದಲ್ಲಿ 25 ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ–ಖಾಸಗಿ ಪಾಲುದಾರಿಕೆಯಡಿ […]

ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಪ್ರಚಾರ ಆರಂಭಿಸಿದ್ದು, ಸಂತೆಕಲ್ಲೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ ಗೆಲ್ಲಲು ಬೇಕಿರುವ ತಂತ್ರ ರೂಪಿಸುತ್ತೇವೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲು ತ್ಯಾಗ ಮಾಡಿರುವ ಪ್ರತಾಪಗೌಡ ಪಾಟೀಲ ಅವರನ್ನು ಗೆಲ್ಲಿಸಲು ಶ್ರಮಿಸುತ್ತೇವೆ, ಅವರು 20 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ವಿಜಯೇಂದ್ರ ತಮ್ಮ ವಿಶ್ವಾಸ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ  ಪ್ರತಾಪ್ ಗೌಡ ಪಾಟೀಲ್ […]

ಕೆಮಿಕಲ್ ಫ್ಯಾಕ್ಟರಿಯಿಂದ ವಿಷಾನಿಲ ಸೋರಿಕೆಯಿಂದಾಗಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ರಾಯಚೂರಿನ ಕೈಗಾರಿಕಾ ವಲಯದ ಚಿಕ್ಕಲ್ಲೂರು ಗ್ರಾಮದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಜೆವೈ ಫಾರ್ಮ್ ಕಾರ್ಖಾನೆಯಲ್ಲಿ ವಿಷಪೂರಿತ ಅನಿಲ ಸೋರಿಕೆಯಿಂದಾಗಿ ವ್ಯಕ್ತಿ ಮೃತಪಟ್ಟಿದ್ದಾನೆ. ಆಂಧ್ರ ಮೂಲದ ರಂಗ (೨೮) ಮೃತ ದುರ್ದೈವಿ ಮತ್ತು ಉಳಿದ 4 ಜನರ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಈ ಕಾರ್ಖಾನೆಯು 3 ತಿಂಗಳಿಂದೆಯಷ್ಟೇ ಪ್ರಾರಂಭವಾಗಿದ್ದು,  ಕಾರ್ಖಾನೆಯ ಹೆಸರಾಗಲೀ, ದಾಖಲಾತಿಯಾಗಲೀ, ಲೈಸೆನ್ಸ್ ಯಾವುದೂ ಇಲ್ಲ. ಇನ್ನು ದುರಂತ ಆದ […]

ವಾಹನ ಸವಾರರ ದಾಖಲೆಗಳನ್ನು ಪರಿಶೀಲಿಸಿ ಹೆಲ್ಮೆಟ್, ಗೂಡ್ಸ್ ವಾಹನದಲ್ಲಿ ಮನಬಂದಂತೆ ಜನರನ್ನು ತುಂಬಿಕೊಂಡ ಹೋಗುತ್ತಿರುವ ವಾಹನವನ್ನು ತಡೆದು ದಂಡ ವಿಧಿಸಿದ ಪ್ರಸಂಗ ಇಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಭಾರತ ಪೆಟ್ರೋಲ್ ಬಂಕ್ ಬಳಿ ನಡೆಯಿತು , ದಂಡ ನೀರಾಕರಿಸಿದವರ ವಾಹನವನ್ನು ಠಾಣೆಗೆ ತೆಗೆದುಕೊಂಡು ಹೋದ ಘಟನೆ ಕೂಡ ನಡೆಯಿತು ಇದನ್ನೂ ಓದಿ:ಸಾಲ ಬಾಧೆಗೆ ನೇಣಿಗೆ ಶರಣಾದ ಮತ್ತೊಬ್ಬ ರೈತ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಪಂಚಾಯಿತಿ ಚುನಾವಣೆ ಹಿನ್ನಲೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೂ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಲೆಕ್ಕಿಸದೆ ಸಭೆ ಸೇರಿದ ಜನ ನೀತಿ ಸಂಹಿತೆ ಗಾಳಿಗೆ ತೂರಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು. ಮತದಾರರ ಮುಂದೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಗೆದ್ದರೆ 500 ಮನೆಗಳು ಅನುದಾನ ನಿಮಗೆ ಕೊಡುತ್ತೇವೆ ನೀತಿ ಸಂಹಿತೆ ಉಲಘನೆ ಮಾಡಿದ್ದಾರೆ. ಇದನ್ನೂ ಓದಿ : ಕುಡಿದ ಮತ್ತಿನಲ್ಲಿ ಪರಸ್ವರ ಗಲಾಟೆ, ವ್ಯಕ್ತಿ […]

ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ನಾಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಗುರುಗುಂಟಾ ಗ್ರಾಮ ಹೊರವಲಯದಲ್ಲಿ ನಡೆದಿದೆ.. ನಾಪತ್ತೆಯಾದ ವ್ಯಕ್ತಿಗಳು ಕಲಬುರಗಿ ಮೂಲದ ವೆಂಕಟೇಶ್ ಹಾಗೂ ಬಾಬು ಎಂದು ಹೇಳಲಾಗುತ್ತಿದೆ.ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ…! ಇದನ್ನೂ ಓದಿ:ಮತ್ತೆ ಮಮ್ಮಿಯಾದ ಕರೀನಾ

SBI ಗ್ರಾಮೀಣ ಸ್ವಯಂ ಉದ್ಯೋಗ ವತಿಯಿಂದ 10 ದಿನ ಉಚಿತ ತರಬೇತಿ ನೀಡಲಾಗಿದ್ದು, ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ನಧಾಪ ಪಾರಂ ಹೌಸ್ ನಲ್ಲಿ ಎಸ್. ಬಿ. ಐ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ 70 ಜನರಿಗೆ 10 ದಿನಗಳ ಕಾಲ ಉದ್ಯೋಗ ಬಗ್ಗೆ ಉಚಿತವಾಗಿ ತರಬೇತಿ ನೀಡಲಾಗಿದ್ದು, ಪರೀಕ್ಷೆ ನಡೆಸಲಾಯಿತು. 70 ಜನರಿಗೆ ಎಸ್ .ಬಿ.ಐ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ […]

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ,ಬಿಸಿಲು ನಾಡು ರಾಯಚೂರು ಜಿಲ್ಲೆಯ ದೇವದುರ್ಗ ದಲ್ಲಿಯು ಬಸ್ ಸಂಚಾರ ಬಂದ್ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರಿಂದ ಪ್ರತಿಭಟನೆ, ಸಾರಿಗೆ ಇಲ್ಲದೆ ಪ್ರಯಾಣಿಕರು ಪರದಾಟ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಣೆ ಮಾಡಬೇಕು,ಕೋವಿಡ್19 ರಲ್ಲಿ ಮೂವತ್ತು ಲಕ್ಷ ರೂಪಾಯಿ ಸಾರಿಗೆ ನೌಕರರಿಗೆ ಪರಿಹಾರ ನಿಧಿ ಘೋಷಣೆ ಮಾಡಿದ್ದಾರೆ ಆದರೆ ಕೊರೋನ್ ದಿಂದ ಸತ್ತವರಿಗೆ ಇದುವರೆಗೆ ಒಂದು ರೂಪಾಯಿ ಇಲ್ಲ […]

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸೋಮನಮರಡಿ ಗ್ರಾಮದಲ್ಲಿ ಹೊಸದಾಗಿ ರಚಿಸಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ರದ್ದುಪಡಿಸಬೇಕೆಂದು ರೈತರು ಇಲಾಖೆ ಮುಂದೆ ಪ್ರತಿಭಟನೆ ಮಾಡಿದರು.ಅಧಿಕಾರಿಗಳ ಮುಂದೆ ರೈತರು ಮಾತನಾಡಿದರು ಸೋಮನಮರಡಿಯಲ್ಲಿ ಸಹಕಾರ ಸಂಘ ರಚಿಸುವಾಗ ಸಹಕಾರ ಇಲಾಖೆಯಿಂದ ರೈತರಿಗೆ ಯಾವುದೇ ರೀತಿಯ ಮಾಹಿತಿ ಕೊಟ್ಟಿಲ್ಲ ಶೇರುಗಳನ್ನು ಸಾರ್ವಜನಿಕರಿಂದ ರೈತರಿಂದ ಸಂಗ್ರಹ ಮಾಡಿಲ್ಲ ತಾವೇ ಇಬ್ಬರು ಮೂರು ಜನ ತಾವೇ ಬೇರೆಯವರ ಹೆಸರಿನಲ್ಲಿ ಸಂಗ್ರಹ ಮಾಡಿ ಸಹಕಾರ ಇಲಾಖೆಗೆ […]

Advertisement

Wordpress Social Share Plugin powered by Ultimatelysocial