ಗುಬ್ಬಿ ತಾಲ್ಲೂಕಿನ ಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಲ್.ರವಿಕುಮಾರ್ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಆರೋಪ ಬಗ್ಗೆ ಸ್ಪಷ್ಟಿಕರಣ ನೀಡಿದರು.ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿ ಮಾತನಾಡಿದ ಅವರು ಕಲ್ಲೂರು ಗ್ರಾಮ ಪಂಚಾಯಿತಿ ಯಲ್ಲಿ ಅಧ್ಯಕ್ಷ ರಾಗಿರುವ ದಲಿತ ಸಮುದಾಯದ ಕೆ.ಎಲ್.ರವಿಕುಮಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷ […]