ತೆಲುಗು ಚಿತ್ರರಂಗದಲ್ಲಿ ಜನಪ್ರಿಯ ಕಲಾವಿದರು ಮತ್ತು ತಂತ್ರಜ್ಞರೆಲ್ಲಾ, ಒಬ್ಬರು ಇನ್ನೊಬ್ಬರಿಗೆ ಸವಾಲು ಹಾಕುವುದರಲ್ಲೇ ಕಳೆದ ಮೂರು ತಿಂಗಳಿನಿಂದ ಬಿಜಿಯಾಗಿದ್ದಾರೆ. ಸದ್ಯಕ್ಕೆ ಅಲ್ಲಿ ಬಹಳ ಜನಪ್ರಿಯವಾಗಿರುವುದು ‘ಗ್ರೀನ್ ಇಂಡಿಯಾ’ ಚಾಲೆಂಜ್.ಈ ಚಾಲೆಂಜ್‌ನಲ್ಲಿ ಒಬ್ಬ ಸೆಲೆಬ್ರಿಟಿ ಮನೆಯ ಹಿಂದೆ ಮೂರು ಗಿಡಗಳನ್ನು ನೆಡುವುದರ ಜತೆಗೆ, ಮೂರು ಜನರಿಗೆ ಅದೇ ರೀತಿ ಮಾಡುವುದಕ್ಕೆ ನಾಮಿನೇಟ್ ಮಾಡಬೇಕು. ಆ ಮೂರು ಜನ, ಮೂರ್ಮೂರಂತೆ ಒಂಬತ್ತು ಜನರನ್ನು ನಾಮಿನೇಟ್ ಮಾಡಬೇಕು. ಕಳೆದ ವಾರ ತಮ್ಮ ಹಿತ್ತಿಲಲ್ಲಿ ಗಿಡಗಳನ್ನು […]

Advertisement

Wordpress Social Share Plugin powered by Ultimatelysocial