ಜೀ ಕನ್ನಡ ವಾಹಿನಿ  ಕನ್ನಡ ಕಿರುತೆರೆಯಲ್ಲಿ ಕೇವಲ ಮನರಂಜನೆ ಕಾರ್ಯಕ್ರಮಕ್ಕಷ್ಟೇ ಸೀಮಿತವಾಗದೇ ಸದಭಿರುಚಿಯ ಕಾರ್ಯಕ್ರಮಗಳನ್ನು ನೀಡುವ ಮೂಲಕ ಎಲ್ಲಾ ವರ್ಗದ ಜನರನ ಮನಸ್ಸನ್ನು ಗೆದ್ದಿದೆ ಸಾಲು ಸಾಲು ವಿನೂತನ ರಿಯಾಲಿಟಿ ಶೋಗಳ ಮೂಲಕ ಕನ್ನಡಿಗರ ಮನೆ-ಮನಗಳನ್ನು ಮೆಚ್ಚಿಸಿ ಕಿರುತೆರೆಯಲ್ಲಿ ನಂಬರ್ 1 ಸ್ಥಾನದಲ್ಲಿದೆ. ಸದ್ಯ ಈ ವಾಹಿನಿಯಲ್ಲಿ ‘ಗೋಲ್ಡನ್ ಸ್ಟಾರ್’ ಗಣೇಶ್‌ ಸಾರಥ್ಯದಲ್ಲಿ ‘ಗೋಲ್ಡನ್ ಗ್ಯಾಂಗ್’ ಅನ್ನೋ ರಿಯಾಲಿಟಿ ಶೋವೊಂದು ಶುರುವಾಗಲಿದೆ. ಕಿರುತೆರೆಯ ಇತಿಹಾಸದಲ್ಲಿ ಇದೇ ಪ್ರಪ್ರಥಮ […]

Advertisement

Wordpress Social Share Plugin powered by Ultimatelysocial