ಸ್ಯಾಂಡಲ್ ವುಡ್ ನಟಿ ರಿಷಿಕಾ ಸಿಂಗ್ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ರಾಜಾನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಳ್ಳಿ ಬಳಿ ನಡೆದಿದೆ. ಅಪಘಾತಕ್ಕೀಡಾದ ಕಾರಿನಲ್ಲಿ ನರ‍್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್, ನಟ ಜೈ ಜಗದೀಶ್ ಪುತ್ರಿ ರ‍್ಪಿತಾ ಮತ್ತು ಮತ್ತರ‍್ವ ಸ್ನೇಹಿತ ಕಾರಿನಲ್ಲಿದ್ದರು ಎಂದು ತಿಳಿದುಬಂದಿದೆ. ನಿಯಂತ್ರಣ ತಪ್ಪಿ ಕಾರು ಮರವೊಂದಕ್ಕೆ ಗುದ್ದಿದ್ದು, ಈ ವೇಳೆ ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಆ ಬಳಿಕ ಹೈಗ್ರೌಂಡ್ಸ್ ಠಾಣಾ […]

Advertisement

Wordpress Social Share Plugin powered by Ultimatelysocial