ನವದೆಹಲಿ: ಭಾರತದ ಜಿ 20 ಶೃಂಗಸಭೆಯು ಮುಕ್ತಾಯದ ಹಂತ ತಲುಪಿದ್ದು, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಹವಾಮಾನ ನಿಧಿಗೆ ದಾಖಲೆಯ ನೆರವು ಘೋಷಿಸಿದ್ದಾರೆ. ಹಸಿರು ಪರಿಸರ ನಿಧಿಗೆ(ಜಿಸಿಎಫ್) ಬ್ರಿಟನ್‌ನಿಂದ 2 ಶತಕೋಟಿ ಡಾಲರ್ ಒದಗಿಸುವುದಾಗಿ ಅವರು ತಿಳಿಸಿದ್ದಾರೆ. ಇದು ಹವಾಮಾನ ಬದಲಾವಣೆಯನ್ನು ನಿಭಾಯಿಸಲು ವಿಶ್ವಕ್ಕೆ ಸಹಾಯ ಮಾಡಲು ದೇಶವೊಂದು ನೀಡಿದ ಅತಿದೊಡ್ಡ ನೆರವಾಗಿದೆ. ಕೋಪನ್ ಹೇಗನ್ ಒಪ್ಪಂದದ ನಂತರ, 194 ದೇಶಗಳು ಈ ನಿಧಿಯನ್ನು ಸ್ಥಾಪಿಸಿವೆ. ಯಾವುದೇ G7 […]

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಯುನೈಟೆಡ್ ಕಿಂಗ್‌ಡಂ (ಯುಕೆ) ಪ್ರಧಾನಿ ರಿಷಿ ಸುನಕ್, ಪತ್ನಿ ಸಮೇತ ಭಾನುವಾರ ಬೆಳಗ್ಗೆ ಅಕ್ಷರಧಾಮಕ್ಕೆ ತೆರಳಿ, ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸುನಕ್ ಅಕ್ಷರಧಾಮ ದೇವಾಲಯದ ಆವರಣದಿಂದ ವಿಶ್ವ ನಾಯಕರೊಂದಿಗೆ ರಾಜ್‌ಘಾಟ್‌ಗೆ ತೆರಳಿದರು.   ಬ್ರಿಟನ್ ಪ್ರಧಾನಿ ಭೇಟಿಗೂ ಮುನ್ನ, ದೇವಾಲಯದ ಸುತ್ತಮುತ್ತಲೂ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಜಿ 20 ಶೃಂಗಸಭೆಯ ಸಮಯದಲ್ಲಿ ಹಿಂದು ದೇವಾಲಯಕ್ಕೆ ಭೇಟಿ ನೀಡುವುದು ಬಹಳ ಸಂತೋಷದಾಯಕವಾಗಿದೆ ಎಂದು ಶನಿವಾರ […]

G20 ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿರುವ ಯುನೈಟೆಡ್ ಕಿಂಗ್ಡಮ್ ಪ್ರಧಾನಿ ರಿಷಿ ಸುನಕ್ ಅವರು ಭಾನುವಾರ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನವದೆಹಲಿ: G20 ಶೃಂಗಸಭೆಗಾಗಿ ದೆಹಲಿಗೆ ಆಗಮಿಸಿರುವ ಯುನೈಟೆಡ್ ಕಿಂಗ್ಡಮ್ ಪ್ರಧಾನಿ ರಿಷಿ ಸುನಕ್ ಅವರು ಭಾನುವಾರ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇಂದು ಎಎನ್ಐ ಜೊತೆ ಮಾತನಾಡಿದ ಬ್ರಿಟನ್ ಪ್ರಧಾನಿ ರಿಷಿ, ನಾಳೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ತಮ್ಮ ‘ಹಿಂದೂ’ ಬೇರುಗಳ […]

Advertisement

Wordpress Social Share Plugin powered by Ultimatelysocial