ರಾಬರ್ಟ್ ಬಾಡೆನ್ ಪೊವೆಲ್  ವಿಶ್ವಪ್ರಸಿದ್ಧವಾದ ಸ್ಕೌಟ್ ಚಳುವಳಿಯ ಪ್ರವರ್ತಕರಾದ ಬಾಡೆನ್ ಪೊವೆಲ್ 1857ರ ಫೆಬ್ರುವರಿ 22ರಂದು ಲಂಡನ್ನಿನಲ್ಲಿ ಜನಿಸಿದರು. ರಾಬರ್ಟ್ ಬಾಡೆನ್ ಪೊವೆಲ್ ಬ್ರಿಟಿಷ್ ಸೈನ್ಯಾಧಿಕಾರಿಯಾಗಿ ಭಾರತ ಮತ್ತು ಆಫ್ರಿಕಾಗಳಲ್ಲಿ ಸೇವೆ ಸಲ್ಲಿಸಿದ್ದರು.ತಮ್ಮ ಮಿಲಿಟರಿ ದಿನಗಳ ಕುರಿತಾಗಿ ಹಲವಾರು ಪುಸ್ತಕಗಳನ್ನು ಬರೆದಿದ್ದ ರಾಬರ್ಟ್ ಬಾಡೆನ್ ಪೊವೆಲ್ ಯುವ ಪೀಳಿಗೆಯ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗಳ ಕುರಿತು ಅಪಾರ ಚಿಂತನೆ ನಡೆಸಿ ಆ ಚಿಂತನೆಗಳನ್ನು ಪ್ರಾಯೋಗಿಕವಾಗಿ ಬ್ರೌನ್ ಸೀ ಎಂಬಲ್ಲಿ […]

Advertisement

Wordpress Social Share Plugin powered by Ultimatelysocial