ಪಾರ್ಕ್ನಲ್ಲಿ ವ್ಯಕ್ತಿಯೊಬ್ಬರು ಅನುಮನಾಸ್ಪಸವಾಗಿ ಸಾವನಪ್ಪಿರೋ ಘಟನೆ ಆರ್.ಟಿ ನಗರದಲ್ಲಿ ನಡೆದಿದೆ. ಬೆಳಗ್ಗೆ ವಾಕಿಂಗ್‌ಗೆ0ದು ಬಂದಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಹೇಗೆ ಮೃತು ಪಟ್ಟಿದ್ದಾರೆ ಅನ್ನೋದು ಯಾರಿಗೂ ಗೊತ್ತಾಗಿಲ್ಲ. ಆರೋಗ್ಯ ಸಿಬ್ಬಂದಿ ಆ್ಯಂಬುಲೆನ್ಸ್ನಲ್ಲಿ ಮೃತದೇಹವನ್ನು ಶಿಫ್ಟ್ ಮಾಡಿದ್ದಾರೆ. ಆರ್.ಟಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸಾಕಷ್ಟು ಕೇಸ್‌ಗಳಲ್ಲಿ ವ್ಯಕ್ತಿ ಮೃತುಪಟ್ಟ ಬಳಿಕ ಕೊರೊನಾ ಪಾಸಿಟಿವ್ ಇರೋದು ಪತ್ತೆಯಾಗ್ತಿದ್ದು. ಆತಂಕ ಮೂಡಿಸಿದೆ.

Advertisement

Wordpress Social Share Plugin powered by Ultimatelysocial