ಬೆಂಗಳೂರು : ವೀಕೆಂಡ್ ಕರ್ಫ್ಯೂ ಲೇಕಿಸದೇ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಲಾಗಿದ್ದು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಮೇಕೆದಾಟು ಪಾದಯಾತ್ರೆ ಯಾಕೆ ಮಾಡುತ್ತಿದ್ದಾರೆ? 5 ವರ್ಷದ ಅಧಿಕಾರದಲ್ಲಿ ಡಿಪಿಆರ್ ಸಲ್ಲಿಸಿಲ್ಲ.ಸಮ್ಮಿಶ್ರ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ಡಿಪಿಆರ್ ಮಂಡಿಸಿಲ್ಲ. ಇದು ಚುನಾವಣೆ ಹಿನ್ನೆಯಲ್ಲಿ ರಾಜಕೀಯ ಪಾದಯಾತ್ರೆ. ಕಾಂಗ್ರೆಸ್ ನವರು […]
#Rulers
ದೇಶಾದ್ಯಂತ ವಾಹನಗಳ ಸಂಖ್ಯೆ ಹೆಚ್ಚಾದಂತೆ ನಿಯಮ ಉಲ್ಲಂಘನೆ ಪ್ರಕರಣಗಳು ಕೂಡಾ ಹೆಚ್ಚಿನ ಮಟ್ಟದಲ್ಲಿ ಏರಿಕೆಯಾಗಿದ್ದು, ದ್ವಿಚಕ್ರ ವಾಹನಗಳ ಸವಾರಿ ವೇಳೆ ಹೆಲ್ಮೆಟ್ ಬಳಕೆ ಮಾಡದ ವಾಹನ ಸವಾರರಿಗೆ ದಂಡದ ಜೊತೆ ಮತ್ತೊಂದು ಕಡ್ಡಾಯ ನಿಯಮವನ್ನು ಜಾರಿಗೆ ತರಲಾಗಿದೆ. ಹೆಲ್ಮೆಟ್ ಬಳಕೆಯನ್ನು ಪರಿಣಾಮಕಾರಿ ಜಾರಿಗೆ ತರಲು ವಿವಿಧ ರಾಜ್ಯಗಳಲ್ಲಿ ನೋ ಹೆಲ್ಮೆಟ್, ನೋ ಪೆಟ್ರೋಲ್ ನಿಯಮವನ್ನು ಅಳವಡಿಸಿಕೊಂಡಿವೆ. ಯಾರು ಹೆಲ್ಮೆಟ್ ಬಳಕೆ ಮಾಡುವುದಿಲ್ಲವೋ ಅಂತಹ ಬೈಕ್ ಮಾಲೀಕರಿಗೆ ಪೆಟ್ರೋಲ್ ಬಂಕ್ಗಳಲ್ಲಿ ಪೆಟ್ರೋಲ್ […]