ಬಾಲಿವುಡ್ ನಟ ಸಲ್ಮಾನ್ ಖಾನ್ ಇತ್ತೀಚೆಗಷ್ಟೇ ಪನ್ವೇಲ್ನ ತಮ್ಮ ಜಮೀನಿನಲ್ಲಿ ಕೃಷಿ ಮಾಡುತ್ತಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾ ಮೂಲಕ ಪೋಸ್ಟ್ ಮಾಡಿದ್ದರು. ಈಗ ಆ ಫೋಟೋಗಳು ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದು, ನೆಟ್ಟಿಗರು ಇದನ್ನೊಂದು ನಾಟಕ ಎಂದು ಕರೆದಿದ್ದಾರೆ. ಲಾಕ್ಡೌನ್ ಶುರುವಾದಾಗಿನಿಂದಲೂ ಪನ್ವೇಲ್ನ ತಮ್ಮ ಫರ‍್ಮ್ ಹೌಸ್ನಲ್ಲಿ ಬೀಡುಬಿಟ್ಟಿರುವ ಸಲ್ಮಾನ್, ಕೆಲವು ದಿನಗಳ ಹಿಂದೆ ಗದ್ದೆಯಲ್ಲಿ ಕೆಲಸ ಮಾಡುವ ಮತ್ತು ಮೈಯೆಲ್ಲಾ ಕೆಸರಾಗಿರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು. ಈ ಫೋಟೋಗೆ, ‘ಜೈ […]

Advertisement

Wordpress Social Share Plugin powered by Ultimatelysocial