ಭಾರ್ಗವ ಅವರ ನಿರ್ದೇಶನದಲ್ಲಿ ಡಾ||ರಾಜಕುಮಾರ್ ಹಾಗೂ ಬಿ.ಸರೋಜಾದೇವಿ ಅವರು ನಟಿಸಿದ್ದ ಸೂಪರ್ ಹಿಟ್ ಚಿತ್ರ ” ಭಾಗ್ಯವಂತರು”. ಇದೇ ನವೆಂಬರ್ ನಲ್ಲಿ ಈ ಚಿತ್ರ ಡಿ.ಐ, 7.1 ಟ್ರ್ಯಾಕ್ ಸೇರಿದಂತೆ ಅನೇಕ ನವೀನ ತಂತ್ರಜ್ಞಾನ ಅಳವಡಿಕೆಯೊಂದಿಗೆ ಮರು ಬಿಡುಗಡೆಯಾಗುತ್ತಿದೆ. ಮುನಿರಾಜು ಈ ಚಿತ್ರವನ್ನು ಮತ್ತೆ ತೆರೆಗೆ ತರುತ್ತಿದ್ದಾರೆ. ಹೌದು ನಾವು ಹೇಳತ್ತಿರುವ ಸಂಗತಿ ನಿಜ. ಇನ್ನೂ ಭಾಗ್ಯವಂತರು ಸಿನಿಮಾ ೪೪ ವರ್ಷಗಳ ಹಿಂದೆ ಎಲ್ಲರ ಮನೆ ಮಾತಾಗಿತ್ತು. ಅಲ್ಲದೆ ಮನೆಮಂದಿಗೆ […]

Advertisement

Wordpress Social Share Plugin powered by Ultimatelysocial