ಬಿಬಿಎಂಪಿಯ  ಮಾರ್ಗಸೂಚಿಯಂತೆ ಈಗಾಗಲೇ ಬೆಂಗಳೂರಿನಲ್ಲಿ  ಲಸಿಕ ಕೇಂದ್ರಗಳ ಸಿದ್ಧತೆ ಮಾಡಲಾಗಿದೆ. ನಗರದ ಮೂಡಲಪಾಳ್ಯದ ಭೈರವೇಶ್ವರಿನಗರದ ಬಿಬಿಎಂಪಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಗರದಲ್ಲಿ ಒಟ್ಟು 7 ಲಕ್ಷ ಮಕ್ಕಳನ್ನು ಗುರುತು ಮಾಡಿಕೊಂಡಿದೆ ಪಾಲಿಕೆ. 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ರಾಜ್ಯಾದ್ಯಂತ ಲಸಿಕಾಕರಣಕ್ಕೆ ಚಾಲನೆ ಸಿಕ್ಕಿದ್ದು ಬಿಬಿಎಂಪಿ ಸಕಲ ತಯಾರಿ ನಡೆಸಿದೆ. ನಗರದಲ್ಲಿ ಒಟ್ಟು 7 ಲಕ್ಷ ಮಕ್ಕಳನ್ನು ಗುರುತು ಮಾಡಿಕೊಂಡು , ಮಕ್ಕಳಿಗಾಗಿ ರೆಜಿಸ್ಟ್ರೇಷನ್, ವ್ಯಾಕ್ಸಿನೇಷನ್, […]

ಕೊರೋನಾ ರೂಪಾಂತರಿ ತಳಿ ಓಮಿಕ್ರಾನ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆ ರಾಜ್ಯದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ  ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ.  ಜ.3 ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ  ಲಸಿಕಾಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಶಾಲೆಗಳಲ್ಲಿ ಲಸಿಕಾಕರಣ ನಡೆಯಲಿದ್ದು ಪ್ರತಿ ಶಾಲೆಯಲ್ಲಿ 50 ಮಕ್ಕಳಿಗೆ ಮೊದಲ ಲಸಿಕೆ ನೀಡಲಾಗುತ್ತೆ ಜೊತೆಗೆ ಲಸಿಕೆ ಪಡೆದ ಮಕ್ಕಳಿಗೆ ಒಂದು ದಿನ ರಜೆ ನೀಡಲು ನಿರ್ಧರಿಸಲಾಗಿದೆ. ಲಸಿಕೆ […]

Advertisement

Wordpress Social Share Plugin powered by Ultimatelysocial