ಮಾದಕವಸ್ತು ಹಗರಣದಲ್ಲಿ ಬಂತನಾಗಿರುವ ಬಾಲಿವುಡ್ ನಟ ಶಾರುಖ್‍ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ ಪ್ರಕರಣದಲ್ಲಿ 18 ಕೋಟಿ ರೂ.ಗಳ ಡೀಲ್ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಆರ್ಯನ್ ಖಾನ್ ಪ್ರಕರಣದಲ್ಲಿ ದಿನೇ ದಿನೇ ಹೊಸ ತಿರುವುಗಳು ಎದುರಾಗುತ್ತಿವೆ. ರಾಷ್ಟ್ರೀಯ ಮಾದಕವಸ್ತು ನಿಯಂತ್ರಣ ದಳ(ಎನ್‍ಸಿಬಿ) ಅಕಾರಿ ಸಮೀರ್ ವಾಖಡೆ ವಿರುದ್ಧ ಮಹಾರಾಷ್ಟ್ರದ ಸಚಿವರೊಬ್ಬರು ಗಂಭೀರ ಆರೋಪ ಮಾಡಿದ್ದರು. ಈಗ ಪ್ರಭಾಕರ್ ಸಾಲಿ ಎಂಬುವರು ಹೊಸ ಆರೋಪ ಮಾಡಿದ್ದು, ಖಾಸಗಿ ಪತ್ತೆದಾರ ಕೆ.ಪಿ.ಗೋಸಾವಿ ಮತ್ತು […]

ಮುಂಬೈ: ಮುಂಬೈನ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ವಶಪಡಿಸಿಕೊಂಡ ಆರೋಪದ ಮೇಲೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಮತ್ತು ಇನ್ನಿಬ್ಬರು ಸಲ್ಲಿಸಿದ ಜಾಮೀನು ಅರ್ಜಿಗಳ ಮೇಲಿನ ಆದೇಶವನ್ನು ಮುಂಬೈನ ವಿಶೇಷ ಎನ್ಡಿಪಿಎಸ್ ನ್ಯಾಯಾಲಯವು ಪ್ರಕಟಿಸಲಿದೆ. ಗುರುವಾರ ತನಿಖಾ ಸಂಸ್ಥೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ರಕ್ಷಣಾ ವಕೀಲರ ವ್ಯಾಪಕ ವಾದಗಳನ್ನು ಆಲಿಸಿದ ನಂತರ, ವಿಶೇಷ ನ್ಯಾಯಾಧೀಶ ವಿ.ವಿ.ಪಾಟೀಲ್ ಅವರು ಅಕ್ಟೋಬರ್ 20 ರಂದು ಆದೇಶಕ್ಕಾಗಿ ಪ್ರಕರಣವನ್ನು ಪೋಸ್ಟ್ […]

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆರ್ಯನ್ ಖಾನ್ ಅನ್ನು ಬಂಧಿಸಿದ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಬಗ್ಗೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವಾಂಖೆಡೆ ಕಾರ್ಯನಿರ್ವಹಣೆ ಬಗ್ಗೆ ಕೆಲವರು ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ವಾಂಖೆಡೆ ರಾಜಕೀಯ ಒತ್ತಡಕ್ಕೆ ಸಿಲುಕಿ ಆರ್ಯನ್ ಅನ್ನು ಬಂಧಿಸಿದ್ದಾರೆ ಎಂದು ಕೆಲವರು, ವಾಂಖೆಡೆ ಕೇವಲ ಬಾಲಿವುಡ್ ಮಂದಿಯನ್ನು ಮಾತ್ರವೇ ಬಂಧಿಸುತ್ತಾರೆ ಎಂದು ಇನ್ನು ಕೆಲವರು ಆರೋಪಿಸುತ್ತಿದ್ದಾರೆ. ಆದರೆ […]

ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ ಬಾಲಿವುಡ್ ನಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಬಾಲಿವುಡ್‌ನಲ್ಲಿ ಮತ್ತೆ ಡ್ರಗ್ಸ್ ಪ್ರಕರಣ ಸದ್ದು ಮಾಡುತ್ತಿದೆ ಇದೀಗ ಶಾರುಖ್ ಬಗ್ಗೆ ನಟಿ ಶರ್ಲಿನ್ ಚೋಪ್ರಾ ಹೇಳಿದ್ದ ಹೇಳಿಕೆ ವೈರಲ್ ಆಗಿದೆ. “ಪಾರ್ಟಿಯಲ್ಲಿ ಡ್ಯಾನ್ಸ್​ ಮಾಡುತ್ತ ನನಗೆ ಸುಸ್ತಾಯಿತು. ಹಾಗಾಗಿ ಶೌಚಾಲಯಕ್ಕೆ ತೆರಳಿದೆ. ಬಾಗಿಲು ತೆರೆದು ನೋಡಿದಾಗ ನನಗೆ ಶಾಕ್​ ಆಯಿತು. ನಾನೇನಾದರೂ ತಪ್ಪಾದ ಜಾಗಕ್ಕೆ ಬಂದು ಬಿಟ್ನಾ ಎಂದು ಅನುಮಾನ ಬಂತು. ಹಾಗೇನೂ ಇಲ್ಲ, ಅದು […]

ಬಾಲಿವುಡ್ ಖ್ಯಾತ ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಮತ್ತು ಸಹ ಆರೋಪಿಗಳು ಎನ್ ಸಿ ಬಿ ವಶದಲ್ಲಿದ್ದಾರೆ.ಮೂವರು ಪ್ರಮುಖ ಆರೋಪಿಗಳನ್ನು ಅಕ್ಟೋಬರ್ 11ರ ವರೆಗೆ ವಶಕ್ಕೆ ಕೊಡುವಂತೆ ಎನ್ ಸಿ ಬಿ ಮನವಿ ಮಾಡಿತ್ತು. ಆದರೆ ನ್ಯಾಯಾಲಯ ಅಕ್ಟೋಬರ್ 7ರ ವರೆಗೆ ಮಾತ್ರ ವಿಸ್ತರಿಸಿದೆ.ಆರ್ಯನ್ ಗೆಳೆಯ, ಸಹ ಆರೋಪಿ ಅರ್ಬಾಜ್ ಮರ್ಚಂಟ್ ತಂದೆ ಈ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿರುವ ಅವರು, […]

ಡ್ರಗ್ಸ್ ಪಾರ್ಟಿ ಮಾಡುವಾಗ ಸಿಕ್ಕಿಬಿದ್ದ ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸದ್ಯ ಪೊಲೀಸರ ವಶದಲ್ಲಿದ್ದಾರೆ. ಶಾರುಖ್ ಪುತ್ರನ ಬಂಧನ ಇದೀಗ ಬಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ. ಆರ್ಯನ್ ಖಾನ್ ಬಂಧನದ ಬಳಿಕ ಬಾಲಿವುಡ್ ಸ್ಟಾರ್ ಮಕ್ಕಳು ಏನ್ಮಾಡುತ್ತಿದ್ದಾರೆ, ಎಲ್ಲಿದ್ದಾರೆ ಎನ್ನುವ ಚರ್ಚೆ ಎಲ್ಲೇಡೆ ಜೋರಾಗಿ  ಶರರುವಾಗಿದೆ. ಇನ್ನೂ ಈ ವಿಷಯ ತಿಳಿದ ಶಾರುಖ್ ಖಾನ್ ತಮ್ಮ ಸ್ಪೇನ್ ಪ್ರವಾಸವನ್ನು ಸಹ ರದ್ದುಗೊಳಿಸಿ ತನ್ನ ಮಗನ ರಕ್ಷಣೆಗಾಗಿ […]

ಆರ್ಯನ್ ಖಾನ್ ಹಾಗೂ ಇತರ ಬಂಧಿತರನ್ನು ಅಡಿಷನಲ್ ಚೀಫ್ ಮೆಟ್ರೊಪಾಲಿಟಿನ್ ಮ್ಯಾಜಿಸ್ಟ್ರೇಟ್ ಆರ್‌.ಕೆ.ರಾಜೇಭೋಸ್ಲೆ ಎದುರು ಹಾಜರುಪಡಿಸಲಾಗಿದ್ದು. ಬಂಧಿತರು ಹಾಗೂ ಡ್ರಗ್ಸ್ ಪೆಡ್ಲರ್‌ಗಳು, ಸಪ್ಲೈಯರ್ಸ್‌ಗಳ ನಡುವೆ ನಿಯಮಿತ ಸಂಭಾಷಣೆ ನಡೆದಿರುವುದು ವಾಟ್ಸ್‌ಆಪ್‌ ಚಾಟ್‌ನಿಂದ ಬಹಿರಂಗವಾಗಿದೆಯಾದ್ದರಿಂದ ಹೆಚ್ಚಿನ ತನಿಖೆ ಅವಶ್ಯಕತೆ ಇದೆ ಎಂದು ಎನ್‌ಸಿಬಿ ನ್ಯಾಯಾಲಯದಲ್ಲಿ ಹೇಳಿ ಅಕ್ಟೋಬರ್ 05ರವರೆಗೆ ಬಂಧಿತರನ್ನು ಎನ್‌ಸಿಬಿ ವಶಕ್ಕೆ ನೀಡಬೇಕೆಂದು ಮನವಿ ಮಾಡಿದೆ ಎನ್‌ಸಿಬಿ ತಂಡ. ಎನ್ಸಿಬಿ ಅಧಿಕಾರಿಗಳು ಮುಂಬೈ ಮತ್ತು ನವಿ ಮುಂಬೈನಲ್ಲಿ ಮತ್ತಷ್ಟು ದಾಳಿಗಳನ್ನು […]

ಮುಂಬೈನ ತೀರ ಪ್ರದೇಶದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆದ ಡ್ರಗ್ಸ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ‌ ರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ. ಆರ್ಯನ್ ಜೊತೆ ಇನ್ನೂ ಏಳು ಜರನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಯುವತಿಯರೂ ಇದ್ದು, ಆರ್ಯನ್ ಖಾನ್ ಸೇರಿದಂತೆ ಮುನ್‌ಮುನ್ ದಮೇಚಾ, ನೂಪೂರ್ ಸಾರಿಕಾ, ಇಸ್‌ಮಿತ್ ಸಿಂಗ್, ಮೋಹಕ್ ಜೆಸ್ವಾಲ್, ವಿಕ್ರಾಂತ್ ಚೊಕ್ಕರ್, ಗೋಮಿತ್ ಚೋಪ್ರಾ, ಅರ್ಬಾಜ್ […]

Advertisement

Wordpress Social Share Plugin powered by Ultimatelysocial