ಶಿವಸೇನೆಯ ಕಾರ್ಯಕರ್ತರು ನಾವು ಉಳಿದುಕೊಂಡಿರುವ ಮನೆಗೆ ನುಗ್ಗಿ ಹಲ್ಲೆ ಮಾಡಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಜೀವವನ್ನೇ ತೆಗೆಯೋಕೆ ಮಾರಾಕಾಸ್ತ್ರಗಳಿಂದ ನುಗ್ಗಿದ್ದ ಪುಂಡರು, ಮರಾಠಿಯಲ್ಲೇ ಕ್ಷಮೆ ಕೇಳುವಂತೆ ಕೊರಳ ಪಟ್ಟಿ ಹಿಡಿದ್ರು.. ಕನ್ನಡಿಗರ ತಾಖತ್ತು, ಕನ್ನಡಿಗರ ಸ್ವಾಭಿಮಾನ ಕೆಣಕಿದ್ರೆ ನಾವು ಸುಮ್ನಿರ್ತಿವಾ..? ಹಲ್ಲೆ ಮಾಡಿದ್ರೂ ಕ್ಷಮೆ ಕೇಳಲಿಲ್ಲ ನಾವು.. ಮಹಾರಾಷ್ಟ್ರದಲ್ಲಿರುವ ಬಸವಣ್ಣರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸ್ಥಳೀಯ ಶಾಸಕರು ಹಾಗೂ ಕೇಂದ್ರ ಸಚಿವ ರಾಮದಾಸ್ ಅಟವಾಳೆರನ್ನ ಭೇಟಿ ಮಾಡಿ, ಬೆಳಗಾವಿ ಗಡಿ […]

ಬೆಳಗಾವಿ ನಗರದಲ್ಲಿ ಪೊಲೀಸ್ ವ್ಯವಸ್ಥೆ, ಸರ್ಕಾರದ ವ್ಯವಸ್ಥೆ ಇದ್ದರೂ ಸಹ ಎಂಇಎಸ್ ಪುಂಡರು ಕರ್ನಾಟಕ ಸರ್ಕಾರದ ವಿರುದ್ಧ ಮಹಾಮೇಳ ಮಾಡಲು ಹೊರಟಿದ್ದರು ಇದರ ವಿರುದ್ಧ ಕನ್ನಡಿಗರು ಹೋರಾಟ ಮಾಡಿದರು ಆದರೆ ಕನ್ನಡಿಗರನ್ನು ಜೈಲಿಗೆ ಅಟ್ಟಿದ ಸರ್ಕಾರ ಕನ್ನಡಪರ ಹೋರಾಟಗಾರರಿಗೆ ಶಿಕ್ಷೆ ಆಗುವಂತೆ ಸರ್ಕಾರ ನಡೆದಿದೆ.ಆದರೆ ನಂತರದ ಬೆಳವಣಿಗೆಯಲ್ಲಿ ಎಂಇಎಸ್ ಪುಂಡರು ಸರ್ಕಾರಿ ವಾಹನ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟು, ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಧ್ವಂಸ ಮಾಡಿ, ಕರ್ನಾಟಕದ ಭಾಗಗಳನ್ನು ತನ್ನದು ಎಂದು […]

  ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಹಾ ಸಿಎಂ ವಿರುದ್ಧ ಕಿಡಿಕಾರಿದ್ದಾರೆ.ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ […]

ರಾಜ್ಯದಲ್ಲಿ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿರೂಪಗೊಳಿಸಿದಂತ ಎಂಇಎಸ್ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ. ಬೆಂಗಳೂರಿನಿಂದ ಬೆಳಗಾವಿ ಚಲೋಗೆ ಚಾಲನೆ ನೀಡಲಾಗಿದ್ದು, ನಾಳೆ ಬೆಳಿಗ್ಗೆ ಸುವರ್ಣ ಸೌಧಕ್ಕೆ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಮುತ್ತಿಗೆ ಕೂಡ ಹಾಕಲಿದ್ದಾವೆ.ಇಂದು ನಗರದಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ, ಕನ್ನಡಪರ ಸಂಘಟನೆಯ ಪ್ರವೀಣ್ ಶೆಟ್ಟಿ, ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗಾರಾಜ್ ಸೇರಿದಂತೆ ಅನೇಕರು ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟವನ್ನು ಖಂಡಿಸಿದರು. ಅಲ್ಲದೇ ಎಂಇಎಸ್ […]

ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆದ ಶಿವಸೇನೆ ಮತ್ತು ಎಂಇಎಸ್‍ನ್ನು ನಿಷೇಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೇರಿದಂತೆ 15ಕ್ಕೂ ಹೆಚ್ಚು ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಹದೇವ್ ತಳವಾರ್ ನೇತೃತ್ವದಲ್ಲಿ ರಾಯಣ್ಣ ವೃತ್ತದ ಸಮೀಪ ಪ್ರತಿಭಟನೆ ನಡೆಸಿ, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಿಎಂ ಉದ್ದವ್ ಠಾಕ್ರೆ ಅವರ ಪ್ರತಿಕೃತಿ ದಹಿಸಿ ರಾಜ್ಯ ಹೆದ್ದಾರಿ ತಡೆಯುವ ಪ್ರಯತ್ನ ನಡೆಸಲಾಗಿದೆ.ಪೊಲೀಸರು ಪ್ರತಿಭಟನಾಕಾರರ […]

ರಾಜ್ಯದ ಪೊಲೀಸ್‌ ವಾಹನಕ್ಕೆ ಮಹಾರಾಷ್ಟ್ರ ಪೊಲೀಸರು ಭದ್ರತೆ ನೀಡಿ, ಗಡಿ ದಾಟಿಸಿದ್ದಾರೆ.ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಘಟನೆ ನಡೆದಿದೆ. ವಿಧಾನಮಂಡಲ ಚಳಿಗಾಲದ ಅಧಿವೇಶನ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರು, ಕೊಲ್ಹಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿದ್ದರು.ಅವರಿದ್ದ ವಾಹನಕ್ಕೆ ಅಲ್ಲಿನ ಪೊಲೀಸರು ಭದ್ರತೆ ನೀಡಿದ್ದಾರೆ.ಬೆಂಗಳೂರರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ್ದನ್ನು ಖಂಡಿಸಿ ಶಿವಸೇನಾ ಕಾರ್ಯಕರ್ತರು, ಕರ್ನಾಟಕದ ವಾಹನಗಳ ಮೇಲೆ ದಾಳಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಾಹನಕ್ಕೆ ಭದ್ರತೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

ಎಂಇಎಸ್ ಪುಂಡರ ದರ್ಪಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ಅದರಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ರಾಜ್ಯ ಸರ್ಕಾರ ಕಠಿಣ ಶಿಕ್ಷೆ ನೀಡಬೇಕು.ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು ಎಂದು ನಟ ದರ್ಶನ್ […]

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಅದರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಂಇಎಸ್ ನವರು ನಡೆಸಿದ ಗಲಾಟಗೆ ಈಗಾಗಲೇ ಪೊಲೀಸರು ಎಲ್ಲಾ ಕಾನೂನು ಕ್ರಮ ಕೈಗೊಂಡಿದ್ದಾರೆ. ಎಂಇಎಸ್ ಬಗ್ಗೆ ಕಠಿಣ ನಿಲುವು ತೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.ಮಹಾರಾಷ್ಟ್ರ ಕನ್ನಡಿಗರ ರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ಇಂದು ಚರ್ಚೆ ನಡೆಯಲಿದೆ. ಡಿಜಿ, ಹೋಂ ಕಾರ್ಯದರ್ಶಿ […]

ಬೆಳಗಾವಿ ನಗರದಲ್ಲಿಂದು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿರುವ ಖಂಡಿಸಿ ಕನ್ನಡಪರ ಸಂಘಟನೆಗಳು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು ಆದರೆ 144 ಕಲಂ ಜಾರಿಯಾಗಿರುವುದರಿಂದ ಪೊಲೀಸರು ಕನ್ನಡಪರ ಸಂಘಟನೆಗಳನ್ನು ಪ್ರತಿಭಟನೆ ಮಾಡಲು ಪರವಾನಗಿ ನೀಡದೇ ಕಾರಣ ಸಂಘಟನೆ ಕಾರ್ಯಕರ್ತರು ಪೊಲೀಸರ ಜೊತೆ ವಾಗ್ವಾದ ನಡೆಸಿ ಮುಂದು ಹೋಗಲು ಪ್ರಯತ್ನಿಸಿದರು ಆದರೆ ಪೊಲೀಸರು ಕನ್ನಡ ಸಾಹಿತ್ಯ ಭವನ ಗೇಟಿನ ಹೊರಗಡೆ ಹೋಗದಂತೆ ತಡೆಹಿಡಿದರು ಕೆಲವೊತ್ತು ವಾಗ್ವಾದ ಸರ್ಕಾರದ ವಿರುದ್ಧ ಘೋಷಣೆಗಳು […]

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಬೀಳಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯಲ್ಲಿರುವ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ. ಸಿಎಂ ಬಸವರಾಜಬೊಮ್ಮಾಯಿ […]

Advertisement

Wordpress Social Share Plugin powered by Ultimatelysocial