ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಈ ವಿಚಾರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡ ಶುಭಾ ಪೂಂಜ, ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು, ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಕುಟುಂಬ ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳವಾಗಿ ವಿವಾಹವಾದೆವು ಎಂದು ತಿಳಿಸಿದ್ದಾರೆ.. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ […]

Advertisement

Wordpress Social Share Plugin powered by Ultimatelysocial