ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನ ಉದ್ಘಾಟನೆಗೆ ಆಗಮಿಸಿದ್ದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ನಂತರ ಅಲ್ಲಿದ್ದ ಕಾರ್ಯಕರ್ತರು ಆಕೆಯನ್ನು  ಕುರ್ಚಿಯ ಮೇಲೆ ಕುಳಿತುಕೊಳ್ಳುವುದಕ್ಕೆ ಸಹಕರಿಸಿದ್ದಾರೆ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯದಿನವಾಗಿರುವ ಮಂಗಳವಾರ ಗೌರವ ಸಲ್ಲಿಸಲು ಸಂಸದೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಹಾಗೆ ಈ ಮಧ್ಯೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ […]

Advertisement

Wordpress Social Share Plugin powered by Ultimatelysocial