ಪ್ರಾಚೀನ ಕಾಲದಿಂದಲೂ ನಮ್ಮ ಪೂರ್ವಿಕರು ಮಣ್ಣಿನ ತತ್ವವನ್ನು ಚಿಕಿತ್ಸೆಗೆ ಬಳಸುತ್ತಿದ್ದರು. ಕಪ್ಪು ಮಣ್ಣು ಅಥವಾ ಹುತ್ತದ ಮಣ್ಣನ್ನು ಪ್ರಕತಿ ಚಿಕಿತ್ಸಾಲಯಗಳಲ್ಲಿ ಚಿಕಿತ್ಸೆಗೆ ಬಳಸುತ್ತಾರೆ. ಹುತ್ತದ ಮಣ್ಣು ಚರ್ಮದ ವ್ಯಾಧಿಗಳಲ್ಲಿ ವಿಶೇಷ ಪರಿಣಾಮ ಹೊಂದಿದ್ದರೆ ಕಪ್ಪು ಮಣ್ಣು ಸೂರ್ಯ ಕಿರಣಗಳ ಶಕ್ತಿಯನ್ನು ದೇಹಕ್ಕೆ ವರ್ಗಾಯಿಸುವ ಮತ್ತು ದೇಹದಿಂದ ಅಧಿಕ ಉಷ್ಣಾಂಶವನ್ನು ಹೀರುವ ಅಗಾಧಶಕ್ತಿ ಹೊಂದಿದೆ. ಈ ಚಿಕಿತ್ಸೆಯಿಂದ ಮೊಡವೆಗಳು ಕಡಿಮೆ ಆಗುತ್ತವೆ. ಮೊಡವೆಯಿಂದ ಉಂಟಾದ ಕಲೆಯನ್ನು ಹೋಗಲಾಡಿಸುತ್ತದೆ.ಉರಿಯೂತವನ್ನು ತಡೆಯುತ್ತದೆ. ಕಣ್ಣಿನ ಆಯಾಸವನ್ನು […]

Advertisement

Wordpress Social Share Plugin powered by Ultimatelysocial