ಕೋವಿಡ್ ಆರಂಭದ ಕಾಲದಿಂದಲೂ ರಿಯಲ್ ಲೈಫ್ ಹೀರೋ ಆಗಿ ಗುರುತಿಸಿಕೊಂಡಿರುವ ಸೋನು ಸೂದ್ ಇದೀಗ ಮತ್ತೊಮ್ಮೆ ಮುಂಬೈ ಪೊಲೀಸ್ ಸಿಬ್ಬಂದಿಗಳಿಗೆ 25,000 ಫೇಸ್ ಶೀಲ್ಡ್ ಗಳನ್ನು ವಿತರಣೆ ಮಾಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ. ಸೋನು ಸೂದ್ ಅವರ ಈ ಸಾಮಾಜಿಕ ಕಾರ್ಯದ ಕುರಿತು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, 25,000 ಫೇಸ್ ಶೀಲ್ಡ್ ಗಳನ್ನು ಪೊಲೀಸರಿಗೆ ನೀಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. […]

Advertisement

Wordpress Social Share Plugin powered by Ultimatelysocial