ಜಾಗತಿಕ ಮಟ್ಟದಲ್ಲಿ ಲಸಿಕೆಗಳ ತುರ್ತು ಬಳಕೆಗೆ ಕೋವ್ಯಾಕ್ಸಿನ್ ನ್ನು ಸೇರಿಸುವುದಕ್ಕಾಗಿ ಡಬ್ಲ್ಯುಹೆಚ್‌ಒ ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆಗಳನ್ನು ಕೇಳಿದೆ. ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೂ ಮುನ್ನ ಅಂತಿಮ ಹಂತದ ಅಪಾಯ-ಪ್ರಯೋಜನ ಮೌಲ್ಯಮಾಪನವನ್ನು ನಡೆಸುವುದಕ್ಕೆ ಈ ಹೆಚ್ಚುವರಿ ಸ್ಪಷ್ಟನೆಗಳನ್ನು ಡಬ್ಲ್ಯುಹೆಚ್‌ಒ ನ ತಾಂತ್ರಿಕ ಸಲಹಾ ತಂಡ ಕೇಳಿದೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಇಂಗ್ಲೆಂಡ್‌ ವಿರುದ್ಧದ ಮೂರು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ಆಟಗಾರರನ್ನು ಬಿಸಿಸಿಐ ಪ್ರಕಟಿಸಿದೆ. ಇತ್ತೇಚಿಗೆ ವಿಜಯ್‌ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡದ ಪರ ಮಿಂಚಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣಗೆ ಆಯ್ಕೆಗಾರರು ಮಣೆ ಹಾಕಿದ್ದಾರೆ. ಆಸೀಸ್‌ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕೆ ಇಳಿದಿದ್ದ ಶುಭ್ಮನ್ ಗಿಲ್ ಗೆ ಅವಕಾಶ ನೀಡಿದೆ.ಇನ್ನೂ ಭಾರತದ ಏಕದಿನ ತಂಡಕ್ಕೆ ಭುವನೇಶ್ವರ್ ಕುಮಾರ್‌, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್ ಮರಳಿದ್ದಾರೆ. ಟಿ-20 ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ […]

ಲಾಕ್ ಡೌನ್ ಹಿನ್ನೆಲೆ ಸ್ಥಗಿತವಾಗಿರುವ ಸಿರೀಯಲ್ ಶೂಟಿಂಗ್ ಮತ್ತೆ ಆರಂಭಿಸುವುದಕ್ಕೆ ಅನುಮತಿ ಸಿಕ್ಕಿದೆ.ಇಂದು ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ಸೀರಿಯಲ್ ಚಿತ್ರೀಕರಣಕ್ಕೆ ಅವಕಾಶ ನೀಡಿದೆ. ಸುಮಾರು 45 ದಿನಗಳಿಂದ ಯಾವುದೇ ಸಿನಿಮಾ ಮತ್ತು ಧಾರಾವಾಹಿಗಳ ಶೂಟಿಂಗ್ ಆರಂಭವಾಗಿರಲಿಲ್ಲ. ಕೊರೊನಾ ಭೀತಿಯಿಂದ ಮಾರ್ಚ್ 19ರಿಂದ ಕಿರುತೆರೆ, ಬೆಳ್ಳಿತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿತ್ತು. ಹೀಗಾಗಿ ಮತ್ತೆ ಶೂಟಿಂಗ್ ಫ್ರಾರಂಬಿಸಲು ಅನುಮತಿ ನೀಡಬೇಕು ಎಂದು ಟಿ.ವಿ.ಅಸೋಶಿಯೇಷನ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಈ ಕುರಿತು ಇಂದು […]

ಬೆಂಗಳೂರಿನಲ್ಲಿ 144 ನಿಷೇಧಾಜ್ಞೆ ಜಾರಿಯಲ್ಲಿದ್ದು , ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮನೆಯಿಂದ ಯಾರೂ ಹೊರಗೆ ಬರಬಾರದು. ಈಗಾಗಲೇ ಹೀಗಾಗಿ ಮನೆಯ ಮುಂದೆ, ಬಾಲ್ಕನಿಯಲ್ಲೇ ಸಾಮಾಜಿಕ ಅಂತರ ಕಾಯ್ದುಕೊಂಡು ದೀಪ ಬೆಳಗಿಸಿ. ಮನೆಯಿಂದ ಯಾರೂ ಹೊರಗೆ ಬರಬೇಡಿ. ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿ ದೀಪ ಬೆಳಗಿಸುವುದು ನಾಲ್ಕಕ್ಕಿಂತ ಹೆಚ್ಚು ಜನ ಸೇರುವುದು, ಪಟಾಕಿ ಹಚ್ಚುವುದು ಮಾಡಬಾರದು.ಯಾವುದೇ ವ್ಯಕ್ತಿ […]

ಜನತೆಯು ಜಾತಿ, ಮತ ಧರ್ಮವನ್ನು ಬದಿಗಿಟ್ಟು ಕೋವಿಡ್-19 ವೈರಸ್ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕೆಂದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ,ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆಯಂತೆ ರವಿವಾರ ರಾತ್ರಿ 9 ಗಂಟೆಗೆ ದೀಪವನ್ನು ಬೆಳಗಿಸಬೇಕು. ನಮ್ಮ ರಾಜ್ಯದ ಕೆಲವು ಜನರು ದೆಹಲಿಯಲ್ಲಿ ಧಾರ್ಮಿಕ ಸಮಾವೇಶಕ್ಕೆ ತೆರಳಿದ್ದರು. ಆ ಸಮಾವೇಶದಲ್ಲಿ ವಿದೇಶ ರಾಷ್ಟ್ರದಿಂದಲೂ ಸದಸ್ಯರು ಬಂದಿದ್ದರು. ಕೆಲವರು ವೈರಸ್ ಸೋಂಕಿಗೆ ಒಳಗಾಗಿದ್ದು, ಅಲ್ಲಿಂದ ವೈರಸ್ ಹರಡಿದೆ. ಆದರೆ, ವೈರಸ್ ಹರಡುವಿಕೆಗೆ ಒಂದು […]

Advertisement

Wordpress Social Share Plugin powered by Ultimatelysocial