ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಮೆಡಿಕಲ್ ಆಫೀಸರ್ ಹುದ್ದೆಗೆ ಎಂಬಿಬಿಎಸ್ ಜೊತೆಗೆ 5 ವರ್ಷ ಅನುಭವ ಹೊಂದಿರಬೇಕು. ಸ್ಟಾಫ್ ನರ್ಸ್ ಹುದ್ದೆಗೆ GNM ಶೈಕ್ಷಣಿಕ ಅರ್ಹತೆ ಜೊತೆಗೆ 2 ವರ್ಷ ಕೆಲಸದ ಅನುಭವ ಹೊಂದಿರಬೇಕು. Ayush MO RBSK ಹುದ್ದೆಗೆ BAMS ಉತ್ತೀರ್ಣರಾಗಿ ಇಂಟರ್ನ್ಶಿಪ್ ಅನ್ನು ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕು. ಕೆ.ಎಂ.ಸಿ (ಕರ್ನಾಟಕ ಮೆಡಿಕಲ್ […]

2022-23ನೇ ಸಾಲಿನ ಬಜೆಟ್‌ನಲ್ಲಿ ಎಲ್ಲಾ ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸುವಂತೆ  ವಿವಿಧ ಯುವಜನ ಸಂಘಗಳು ಸೇರಿದಂತೆ 500ಕ್ಕೂ ಹೆಚ್ಚು ಯುವಕರು ಪ್ರಧಾನಿ ಮತ್ತು ಕೇಂದ್ರ ಹಣಕಾಸು ಸಚಿವರನ್ನು ಒತ್ತಾಯಿಸಿದ್ದಾರೆ. ‘ಸಕ್ಷಮ್ ಯುವ, ಸಶಕ್ತ್ ಯುವ’ (ಸಮರ್ಥ ಯುವಜನ, ಬಲಿಷ್ಠ ಯುವಜನ) ಎಂಬ ಘೋಷವಾಕ್ಯ ಹೊಂದಿರುವ ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಸಿಗರೇಟ್, ಬೀಡಿ ಮತ್ತು ಹೊಗೆರಹಿತ ತಂಬಾಕಿನ ಮೇಲೆ ವಿಧಿಸಿರುವ ಅಬಕಾರಿ ಸುಂಕವನ್ನು ಹೆಚ್ಚಿಸಿ, ದೇಶದ ಯುವ ಜನಾಂಗಕ್ಕಾಗಿ […]

ತಾನು ಪ್ರೀತಿಸಿದ ಹುಡುಗಿಗೆ ಬೇರೆ ಮದುವೆಗೆ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ ಮನನೊಂದ ಪ್ರಿಯಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಯತ್ನ ನಡೆಸಿದ ಘಟನೆ, ಚಿಕ್ಕಮಗಳೂರು ಜಿಲ್ಲೇಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ನಡೆದಿದೆ. ಬಣಕಲ್ ನ ರಾಘವೇಂದ್ರ ಆತ್ಮಹತ್ಯೆಗೆ ಯತ್ನಿಸಿದ ಯುವಕ. ರಾಘವೇಂದ್ರನು ಯುವತಿಯನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ ಯುವತಿಯ ಪೋಷಕರು ಯುವತಿಗೆ ಬೇರೆ ಯುವಕನೊಂದಿಗೆ ಮದುವೆ ಮಾಡಲು ಸಿದ್ದತೆ ನಡೆಸಿದ್ದರು.ಈ ವಿಚಾರ ತಿಳಿದು ಮನನೊಂದ ರಾಘವೇಂದ್ರ […]

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಾಫಿ ತೋಟಗಳಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿಯಿಂದ ಕೂಲಿ ಕಾರ್ಮಿಕರು ತೋಟದಲ್ಲಿ ಕೆಲಸ ಮಾಡಲು ಭಯಪಡುತ್ತಿದ್ದಾರೆ. ಕಳೆದ ವಾರ ವ್ಯಕ್ತಿಯ ಮೇಲೆ ಆನೆ ದಾಳಿಮಾಡಿದ್ದು, ಇಂದು ಮತ್ತೆ ತೋಟದಲ್ಲಿ ಆನೆಗಳ ಗುಂಪು ಓಡಾಟ ಜಾಸ್ತಿಯಾಗಿದೆ. ಕೂಲಿಕಾರ್ಮಿಕರಿಗೆ ಅರಣ್ಯ ಇಲಾಖೆಯವರು ಮುಂಜಾಗೃತ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಫಿ ತೋಟದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಚಲಿಸುತ್ತಿದ್ದ ಟ್ರಾಕ್ಟರ್ ಪಲ್ಟಿ, ಓರ್ವ ಸಾವು

ಚಲಿಸುತ್ತಿದ್ದ ಟ್ರಾಕ್ಟರ್ ನಿಯಂತ್ರಣ ತಪ್ಪಿ ಪಾದಾಚಾರಿ ಮೇಲೆ ಮುಗುಚಿಬಿದ್ದು ಪಲ್ಟಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿಯ ದಾಸೇನಹಳ್ಳಿಯಲ್ಲಿ ನಡೆದಿದೆ. ಪಾದಾಚಾರಿ 16 ವರ್ಷದ ವಿರೇಶ್ ಎಂದು ತಿಳಿದು ಬಂದಿದ್ದು. ಸ್ಥಳದಲ್ಲೇ ಸಾವನಪ್ಪಿದ್ದಾನೆ. ಬಡವನಹಳ್ಳಿಯ ಪಿ.ಎಸ್.ಐ ಹನುಮಂತರಾಯಪ್ಪ ಭೇಟಿ ನೀಡಿದ್ದು ,ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ:ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ,ಓರ್ವ ಸಾವು..

ಹುಣಸೇಹಣ್ಣು ತುಂಬಿಕೊಂಡು ಹೋಗ್ತಿದ್ದ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಪಲ್ಟಿಹೊಡೆದಿರುವ ಘಟನೆ ಶಿರಾ ತಾಲ್ಲೂಕಿನ ಬಡೇನಹಳ್ಳಿ ತಿರುವಿನಲ್ಲಿ ನಡೆದಿದೆ. ಶಿರಾದಿಂದ ಅಮಾರಪುರಕ್ಕೆ ಹೋಗ್ತಿದ್ದ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ವಾಹನ ಪಲ್ಟಿಹೊಡೆದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಐವರಿಗೆ ಗಾಯವಾಗಿ ಶಿರಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪಟ್ಟನಾಯಕಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ:KSRTC ಬಸ್ ಚಾಲಕನ ಅಜಾಗೃತೆಗೆ ಮಹಿಳೆ ಬಲಿ

ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಅಜಾಗೃತೆಯಿಂದ ರಸ್ತೆ ದಾಟುತ್ತಿದ್ದ 65 ವರ್ಷದ ಮಹಿಳೆ ಸಾವನಪ್ಪಿದ್ದು. ಚಿಕ್ಕಬಳ್ಳಾಪುರ ಜಿಲ್ಲೆಯ ಕೊಡದವಾಡಿ ಗ್ರಾಮದ ಗೇಟ್ ಬಳಿ ಈ ಘಟನೆ ಸಂಭವಿಸಿದೆ. KSRTC ಚಾಲಕ ಹೂವಿನ ವ್ಯಾಪಾರಿಯಾಗಿದ್ದ ಮೃತ ಮಹಿಳೆ ವಸಂತಮ್ಮನ ಮೇಲೆ ಬಸ್ ಹತ್ತಿಸಿ ಬಸ್ ಸಮೇತ ಪರಾರಿಯಾಗಿದ್ದಾನೆ . ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು.ತನಿಖೆ ನಡೆಯುತ್ತಿದೆ. ಇದನ್ನೂ ಓದಿ:ನಂದಿಬೆಟ್ಟ ಬೆಂಕಿ

10 ತಿಂಗಳ ಮಗುವಿನ ಜೊತೆಗೆ ತಂದೆ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಯಲ್ಲಿ ನಡೆದಿದೆ. ತಾಲೂಕಿನ ಬ್ರಾಹ್ಮಣರ ದಿನ್ನೆ ಗ್ರಾಮದ ರವಿ(35) ಎಂಬ ವ್ಯಕ್ತಿಯೇ ಈ ರೀತಿ ಸಾವನ್ನಪ್ಪಿದ್ದಾರೆ. ಇವರು ತನ್ನ 10 ತಿಂಗಳ ಕುಸುಮಗಂಗ ಎಂಬ ಮಗುವನ್ನು ಹೊತ್ತುಕೊಂಡು ಗಡದಾಸನಹಳ್ಳಿಯ ಮಂಜುನಾಥ ಎಂಬುವವರಿಗೆ ಸೇರಿದ್ದ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ರವಿಯ ಮೊದಲ ಪತ್ನಿ ಕೂಡ ಮೂರು […]

ಅಗ್ನಿ ಅವಘಡದಿಂದ ಪಂಚರ್ ಅಂಗಡಿ ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲಾರ ತಾಲೂಕಿನ ಮುಳವಾಡ ಕ್ರಾಸ್ ಬಳಿ ನಡೆದಿದೆ. ಮಂಜು ರಮೇಶ್ ಮುಳಸಾವಳಗಿ ಎಂಬುವರ ಸೇರಿದ ಅಂಗಡಿಯಾಗಿದ್ದು, ಅಂದಾಜು 4 ಲಕ್ಷ ರೂಪಾಯಿಗಳು ನಷ್ಟವಾಗಿದೆ. ಯಾರೋ ಕಿಡಿಗೇಡಿಗಳು ಬೆಂಕಿಹಚ್ಚಿರ ಬಹುದ ಎಂಬುವುದು ಸಂಶಯ ಶಂಕಿತವಾಗಿದೆ. ಕೂಡಲೇ ಅಧಿಕಾರಿಗಳು ಪರಿಶೀಲನೆ ನೀಡಿದ್ದಾರೆ ಈ ಪ್ರಕರಣವು ಮನಗೂಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಇದನ್ನೂ ಓದಿ:FDA ಪರೀಕ್ಷೆಯಲ್ಲಿ ಬಾರಿ ದೊಡ್ಡ ಗೋಲ್ಮಾಲ್

ಇಂದು ನಡೆದ FDA ಪರೀಕ್ಷೆಯಲ್ಲಿ ಬಾರಿ ದೊಡ್ಡ ಗೋಲ್ಮಾಲ್ ಆಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಪ್ರಶ್ನೆ ಪತ್ರಿಕೆ ಕೊಡುವುದಕ್ಕಿಂತ ಮುಂಚೆ ಪ್ರಶ್ನೆಪತ್ರಿಕೆಯ ಉತ್ತರಗಳು ಮೊಬೈಲ್ ವಾಟ್ಸಪ್ ನಲ್ಲಿ ಹರಿದಾಡುತ್ತಿವೆ. ಈ ಹಿಂದೆ ಪ್ರಶ್ನೆಪತ್ರಿಕೆ ಹಲವಾರು ಜನರು ಓಪನ್ ಮಾಡಿದರು. ಇಷ್ಟಾದರೂ ಕೂಡ ಸರ್ಕಾರ ಯಾವುದೇ ನಿಯಮಗಳನ್ನು ಮಾಡುತ್ತಿಲ್ಲ ಹೀಗಾದರೆ ಹಗಲು-ರಾತ್ರಿ ಓದಿದ ವಿದ್ಯಾರ್ಥಿಗಳ ಪಾಡೇನು ಇದನ್ನೂ ಓದಿ:ನಮಗೆ ಅಮೆರಿಕ ಕೊಡಬೇಕು 15 ಲಕ್ಷ ಕೋಟಿ.!

Advertisement

Wordpress Social Share Plugin powered by Ultimatelysocial