ಯಡಿಯೂರಪ್ಪ ಮೇಲೆ ಬಿಜೆಪಿ ಮುನಿಸಿಕೊಂಡಿದೆ ಅನ್ನೋದು ಶುದ್ಧ ಸುಳ್ಳು. ಯಡಿಯೂರಪ್ಪನವರೇ ನಮ್ಮ ಸರ್ವೋಚ್ಛ ನಾಯಕರು ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. ಯೆಡಿಯೂರಪ್ಪ ಎಲ್ಲ ಕೆಲಸ ಮಾಡುತ್ತೇವೆ. ನನ್ನ ಹಾಗು ಬಿಎಸ್‌ವೈ ನಡುವಿನ ಭಿನ್ನಾಬಿಪ್ರಾಯ ಕೂಡ ಸುಳ್ಳು. ಆ ಥರಹದ ಯಾವುದೇ ಗೊಂದಲ ಇಲ್ಲ ನನ್ನದು ಬಿಎಸ್‌ವೈ ಅವರದ್ದು ತಂದೆ ಮಗನ ಸಂಬಂಧ ಎಂದು ಸ್ಪಷ್ಟ ಪಡಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ: https://play.google.com/store/apps/details?id=com.speed.newskannada Please follow and like […]

8 ಆಸನಗಳನ್ನು ಹೊಂದಿರುವ ಎಲ್ಲಾ ಖಾಸಗಿ ವಾಹನಗಳೂ ಇನ್ನು ಮುಂದೆ 6 ಏರ್ ಬ್ಯಾಗ್ ಗಳನ್ನು ಹೊಂದಿರುವುದು ಕಡ್ಡಾಯವಾಗಿರಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಈ ಸಂಬಂಧ ಗೆಝೆಟ್ ನೋಟಿಫಿಕೇಶನ್ ನ ಕರಡು ಪ್ರತಿಗೆ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ. ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ನಡೆ ಸಹಕಾರಿಯಾಗಲಿದ್ದು, ಜೊತೆ ಜೊತೆಗೇ ವಾಹನಗಳ ಬೆಲೆಯಲ್ಲಿಯೂ ಏರಿಕೆಯಾಗುವ ಸಾಧ್ಯತೆ ಇದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

ಕವಲು ದಾರಿ ಸಿನಿಮಾ ಮೂಲಕ ಜನರ ಮೆಚ್ಚುಗೆ ಗಳಿಸಿದ್ದ ನಟ ರಿಷಿ ಅಲ್ಲೇ ಡ್ರಾ ಅಲ್ಲೇ ಬಹುಮನಾ ಚಿತ್ರದ ಹಾಡಿನ ಸೀಕ್ವೆನ್ಸ್‌ವೊಂದರಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಮ್ರಾನ್ ಸರ್ಧಾರಿಯಾ ನೃತ್ಯ ಸಂಯೋಜನೆಯ ಹಾಡಿನಲ್ಲಿ ಅಘೋರಿ ಅವತಾರದಲ್ಲಿ ನಟ ರಿಷಿ ಕಾಣಿಸಿಕೊಂಡಿದ್ದಾರೆ. ಹಾಡಿನಲ್ಲಿ ನೂರಾರು ಡ್ಯಾನ್ಸರ್‌ಗಳು ಮತ್ತು ಜೂನಿಯರ್ ಆರ್ಟಿಸ್ಟ್‌ಗಳು ಕೂಡ ಕಾಣಿಸಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ.  ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸ್ತ್ರೀ ಸಮಾನತೆಯನ್ನು ಪ್ರತಿಪಾದಿಸಿ ಜಾತಿ, ಮತಭೇದಗಳನ್ನು ಧಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳು, “ಮನುಷ್ಯರೆಲ್ಲ ಒಂದೇ ಎಂದು ಹೇಳಿ ಒಂದೇ ಜಾತಿ, ಒಂದೇ ಮತ, ಒಬ್ಬರೇ […]

ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ   ಸಮಯದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 55 ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದಿದೆ. ಮೂಲಗಳ ಪ್ರಕಾರ, ಕೋಲಾರದ 110 ಪೊಲೀಸರ ಪೈಕಿ ಈ ವರೆಗೂ 43 ಮಂದಿಗೆ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 25 ಮಂದಿಗೆ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ. ಕೆಜಿಎಫ್‌ನಿಂದ ಕರ್ತವ್ಯದಲ್ಲಿದ್ದ 110 ಸಿಬ್ಬಂದಿಯಲ್ಲಿ 60 ಸಿಬ್ಬಂದಿಯನ್ನು ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 20 ಮಂದಿಗೆ ಪಾಸಿಟಿವ್ ಬಂದಿದೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ಪರೀಕ್ಷೆಗೊಳಪಟ್ಟಿದ್ದ […]

          ಟೀಂ ಇಂಡಿಯಾದ ಆಟಕ್ಕೆ ಮಾಜಿ ನಾಯಕ ಸುನೀಲ್ ಗಾವಸ್ಕರ್ ಕಿಡಿಕಾರಿದ್ದಾರೆ.   ನಾಲ್ಕನೇ ದಿನದಾಟದಲ್ಲಿ ಟೀಂ ಇಂಡಿಯಾದ ಕೆಲವು ನಡೆಗಳು ತನ್ನನ್ನು ತಬ್ಬಿಬ್ಬುಗೊಳಿಸಿದವು ಎಂದು ಗಾವಸ್ಕರ್ ಹೇಳಿದ್ದಾರೆ.   ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆಲ್ಲಬೇಕೆನ್ನುವ ಭಾರತ ತಂಡದ ಕನಸು ದುಸ್ವಪ್ನವಾಯಿತು ಎಂದು ಗಾವಸ್ಕರ್ ಟೀಕೆ ಮಾಡಿದ್ದಾರೆ.   ಮೊದಲ ಟೆಸ್ಟ್ ನಲ್ಲಿ ಭಾರತವು ದೊಡ್ಡ ಗೆಲುವು ಸಾಧಿಸಿತ್ತು, ಹೀಗಾಗಿ ಮುಂದಿನ ಎರಡು ಟೆಸ್ಟ್ […]

ಬೆಂಗಳೂರಿನಲ್ಲಿ ಎರಡು ದಿನ ಶೇ.10ರಷ್ಟು  BMTC ಬಸ್ ಗಳು ಸಂಚರಿಸಲಿವೆ – ವೀಕೆಂಡ್ ಕರ್ಫ್ಯೂ ವೇಳೆ ಸಾರ್ವಜನಿಕ ಸೇವೆ ಇರುವುದಿಲ್ಲ – ಶೇ10 ರಷ್ಟು ಮಾತ್ರ ಬಸ್ ಗಳು ರಸ್ತೆಗೆ ಇಳಿಯಲಿದೆ – ಆರೋಗ್ಯ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿಗಳು, ಇತರೆ ಮುಂಚೂಣಿ ಕಾರ್ಯಕರ್ತರಿಗೆ ಮಾತ್ರ ಅವಕಾಶ – ಏರ್ಪೋರ್ಟ್ ಪ್ರಯಾಣದ ಬಸ್ ನಲ್ಲಿ ಯಾವುದೇ ತೊಡಕು ಇಲ್ಲ -ಜನ ದಟ್ಟಣೆಗೆ ಅನುಸಾರವಾಗಿ KSRTC ಸೇವೆ -ಜನ ದಟ್ಟಣೆಗೆ ಅನುಸಾರವಾಗಿ ವೀಕೆಂಡ್ನಲ್ಲಿ […]

    ಉತ್ತರ ಪ್ರದೇಶ ಬಿಜೆಪಿ ಪಕ್ಷವನ್ನು ತ್ಯಜಿಸಿದ್ದ ಸಚಿವರು ಇದೀಗ ತಮ್ಮ ಅನುಯಾಯಿಗಳೊಂದಿಗೆ ಅಧಿಕೃತವಾಗಿ ಇಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಮಾಜಿ ಸಚಿವ ಹಾಗೂ ರಾಜ್ಯದ ಪ್ರಮುಖ ಓಬಿಸಿ ನಾಯಕರಾಗಿದ್ದ  ಸ್ವಾಮಿ ಪ್ರಸಾದ್ ಮೌರ್ಯ ಹಾಗೂ ಮತ್ತೊಬ್ಬ ಬಂಡಾಯ ಸಚಿವ ಧರಂ ಸಿಂಗ್ ಸೈನಿ ಅವರರು ಸಮಾಜವಾದಿ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು. ಅಲ್ಲದೆ ಐವರು ಬಿಜೆಪಿ ಶಾಸಕರು ಮತ್ತು ಅಪ್ನಾ ದಳ (ಸೋನೆಲಾಲ್) […]

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡವು 7 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಫ್ರೀಡಂ ಟ್ರೋಫಿ ಟೆಸ್ಟ್ ಸರಣಿಯು ಡೀನ್ ಎಲ್ಹರ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡದ ಪಾಲಾಗಿದೆ. ಈ ಸೋಲಿನೊಂದಿಗೆ ದಕ್ಷಿಣ ಆಫ್ರಿಕಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲ್ಲುವ ಟೀಂ ಇಂಡಿಯಾ ಕನಸು ಮತ್ತೊಮ್ಮೆ ಭಗ್ನವಾಗಿದೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

ಕರ್ನಾಟಕ ನೆಲ ಜಲ ರಕ್ಷಣಾ ಸಮಿತಿ ಆಯೋಜಿಸಿದ್ದ ಮೇಕೆದಾಟು ಪರ, ಅಣೆಕಟ್ಟು ವಿರುದ್ಧ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇಕೆದಾಟು ನಮಗೆ ಬೇಕು ಎಂದಾದರೆ ಅಣೆಕಟ್ಟು ಎನ್ನಬೇಕು. ಅಲ್ಲಿ ಅಣೆಕಟ್ಟು ಕಟ್ಟುವುದರಿಂದ ಸುಮಾರು 1200 ಹೆಕ್ಟೇರ್ ಅರಣ್ಯ ಭೂಮಿ ನಾಶವಾಗುತ್ತೆ. ಲಕ್ಷಾಂತರ ಮರಗಳು ಹಾಳುಗೆಡವುವ ಇಂಥ ಯೋಜನೆ ನಮಗೆ ಬೇಕಿಲ್ಲ ಎಂದು ಅಭಿಪ್ರಾಯಪಟ್ಟರು. ಅಣೆಕಟ್ಟು ಕಟ್ಟುವುದರಿಂದ ಯಾರಿಗೆ ಅನುಕೂಲ ಎಂದು ಪ್ರಶ್ನಿಸಿದ ಅವರು, ಅಣೆಕಟ್ಟು ನಿರ್ಮಾಣದಿಂದ ಕೆಲ ರಾಜಕಾರಿಣಿಗಳಿಗೆ ಗುತ್ತಿಗೆದಾರರಿಗೆ […]

Advertisement

Wordpress Social Share Plugin powered by Ultimatelysocial