8 ಆಸನಗಳನ್ನು ಹೊಂದಿರುವ ಎಲ್ಲಾ ಖಾಸಗಿ ವಾಹನಗಳೂ ಇನ್ನು ಮುಂದೆ 6 ಏರ್ ಬ್ಯಾಗ್ ಗಳನ್ನು ಹೊಂದಿರುವುದು ಕಡ್ಡಾಯವಾಗಿರಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಈ ಸಂಬಂಧ ಗೆಝೆಟ್ ನೋಟಿಫಿಕೇಶನ್ ನ ಕರಡು ಪ್ರತಿಗೆ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ. ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ನಡೆ ಸಹಕಾರಿಯಾಗಲಿದ್ದು, ಜೊತೆ ಜೊತೆಗೇ ವಾಹನಗಳ ಬೆಲೆಯಲ್ಲಿಯೂ ಏರಿಕೆಯಾಗುವ ಸಾಧ್ಯತೆ ಇದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

ಮೇಕೆದಾಟು ಮಾಡ್ಲಿ, ಬಿಡ್ಲಿ. ನನ್ನ ವಿರುದ್ಧ ಏನೆಲ್ಲ ಪ್ರಯತ್ನ ನಡೆಯಬೇಕೋ ನಡೆಯುತ್ತಿದೆ. ಒಂದು ದಿನ ಕೇಸ್ ಹಾಕಬಹುದಿತ್ತು. ದಿನಾ ಕೇಸ್ ಹಾಕುವ ಪ್ರಮೇಯ ಏನಿತ್ತು. ನಮ್ಮ ಮೇಲೆ ಅಷ್ಟೇ ಯಾಕೆ ಕೇಸ್. ಬಿಜೆಪಿ ಅವರ ಮೇಲೆ ಕೇಸ್ ಹಾಕಿಲ್ಲ. ಬಹಳ ಅಂದ್ರೆ ಜೈಲಿಗೆ ಹಾಕಬಹುದು, ಖುಷಿ ಪಡಬಹುದು, ಪಡಲಿ ಬಿಡಿ ಎಂದರು.ಮೇಕೆದಾಟು ಯೋಜನೆ ಬದಲು, ಬೆಂಗಳೂರಿನಲ್ಲಿ ಕೆರೆ ಅಭಿವೃದ್ಧಿ ಮಾಡುವ ವಿಚಾರವಾಗಿ ಬಗ್ಗೆ ಸರ್ಕಾರವೇ ಒಂದು ಸಮಿತಿ ರಚನೆ ಮಾಡಲಿ. […]

ಕವಲು ದಾರಿ ಸಿನಿಮಾ ಮೂಲಕ ಜನರ ಮೆಚ್ಚುಗೆ ಗಳಿಸಿದ್ದ ನಟ ರಿಷಿ ಅಲ್ಲೇ ಡ್ರಾ ಅಲ್ಲೇ ಬಹುಮನಾ ಚಿತ್ರದ ಹಾಡಿನ ಸೀಕ್ವೆನ್ಸ್‌ವೊಂದರಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಮ್ರಾನ್ ಸರ್ಧಾರಿಯಾ ನೃತ್ಯ ಸಂಯೋಜನೆಯ ಹಾಡಿನಲ್ಲಿ ಅಘೋರಿ ಅವತಾರದಲ್ಲಿ ನಟ ರಿಷಿ ಕಾಣಿಸಿಕೊಂಡಿದ್ದಾರೆ. ಹಾಡಿನಲ್ಲಿ ನೂರಾರು ಡ್ಯಾನ್ಸರ್‌ಗಳು ಮತ್ತು ಜೂನಿಯರ್ ಆರ್ಟಿಸ್ಟ್‌ಗಳು ಕೂಡ ಕಾಣಿಸಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ.  ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸ್ತ್ರೀ ಸಮಾನತೆಯನ್ನು ಪ್ರತಿಪಾದಿಸಿ ಜಾತಿ, ಮತಭೇದಗಳನ್ನು ಧಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳು, “ಮನುಷ್ಯರೆಲ್ಲ ಒಂದೇ ಎಂದು ಹೇಳಿ ಒಂದೇ ಜಾತಿ, ಒಂದೇ ಮತ, ಒಬ್ಬರೇ […]

ನೌಕಾನೆಲೆಯಲ್ಲಿ  10 ಕೆಲಸಗಾರರ ಕ್ಯಾಂಪ್ ನಲ್ಲಿ ಅನೇಕ ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪಾಸಿಟಿವ್ ಬಂದಿದೆ. 60ಕ್ಕೂ ಹೆಚ್ಚು ಪ್ರಕರಣಗಳಿವೆ. ಅನೇಕ ನೌಕ ಸಿಬ್ಬಂದಿಗೂ ಕೋವಿಡ್ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದಿರುವ ಕಾರ್ಮಿಕರನ್ನು ಐಸೋಲೇಷನ್ ಮಾಡಲಾಗಿದೆ. ಆದರೆ, ಅದನ್ನು ಅತ್ಯುತ್ತಮ ರೀತಿಯಲ್ಲಿ ಮಾಡಬೇಕಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶರದ್ ನಾಯಕ್ ತಿಳಿಸಿದರು.  ಪಾಲಿಟಿವ್ ಬಂದಿರುವ  ನೌಕಾ ಮತ್ತು ನಿರ್ಮಾಣ ಸಿಬ್ಬಂದಿಯ ನಿಖರ ಸಂಖ್ಯೆಯನ್ನು ಇಲಾಖೆ ನೀಡಲು ಸಾಧ್ಯವಾಗಲಿಲ್ಲ.ಸೀಬರ್ಡ್ ಯೋಜನೆಯ 2 ನೇ […]

ಉತ್ತರ ಪ್ರದೇಶದಲ್ಲಿ ‌ ಚುನಾವಣಾ ಮೈತ್ರಿಗಳು ಗಂಟೆ ಗಂಟೆಗೂ ಬದಲಾಗುತ್ತಿದ್ದು, ಅಖಿಲೇಶ್ ಯಾದವ್‌ಗೆ ಪೂರ್ಣ ಬೆಂಬಲ ಘೋಷಿಸಿದ್ದ ಭೀಮ್ ಆರ್ಮಿ ಕೇವಲ 24 ಗಂಟೆಗಳಲ್ಲಿಯೇ ವಾಪಾಸ್ ತೆಗೆದುಕೊಂಡಿದೆ. ದಲಿತರನ್ನು ಅಖಿಲೇಶ್ ಯಾದವ್‌ ಕೇವಲ ವೋಟ್ ಬ್ಯಾಂಕ್ ಆಗಿ ನೋಡುತ್ತಿದ್ದಾರೆ, ಅವರನ್ನು ಚುನಾವಣಾ ಕಣದಲ್ಲಿಳಿಸಲು ಆಹ್ವಾನ ನೀಡುತ್ತಿಲ್ಲ ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಶನಿವಾರ ದೂರಿದ್ದಾರೆ.‌ ಇದಕ್ಕೂ ಮೋದಲು ಬಿಜೆಪಿ ಸೋಲಿಸಲು ಒಗ್ಗಟ್ಟು ಅತ್ಯಂತ ಮುಖ್ಯ ಎಂದು ಹೇಳಿ, […]

ಆಫ್ರಿಕಾ ವಿರುದ್ದದ   ಮೂರನೇ ಟೆಸ್ಟ್ ಮೂರನೇ ದಿನದಾಟದಲ್ಲಿ ಥರ್ಡ್ ಅಂಪೈರ್ ನಿರ್ಣಯದ ವಿರುದ್ದ ತೀವ್ರ ಅತೃಪ್ತಿ ವ್ಯಕ್ತಪಡಿಸಿದ ಭಾರತ ತಂಡದ ನಾಯಕ ವಿರಾಟ್ ಕೊಯ್ಲಿ ಮೇಲೆ ನಿಷೇಧ ವಿಧಿಸುವ ಸಾಧ್ಯತೆಗಳು ಕಂಡುಬರುತ್ತಿವೆ. ದಕ್ಷಿಣಾ ಆಫ್ರಿಕಾದ ಎರಡನೇ ಇನ್ನಿಂಗ್ಸ್ ಸಂದರ್ಭದಲ್ಲಿ ಡೀನ್ ಎಲ್ಗರ್ ಎಲ್ ಬಿ ಡಬ್ಲ್ಯುಯು ಅಪೀಲ್ ಬಗ್ಗೆ ಥರ್ಡ್ ಅಂಪೈರ್ ನಿರ್ಣಯ ವಿವಾದಾಸ್ಪದವಾಗಿದೆ. ಫೀಲ್ಡ್ ಅಂಪೈರ್ ಔಟ್ ನೀಡಿದ್ದರೂ ಬಾಲ್ ಟ್ರಾಕಿಂಗ್ ನಲ್ಲಿ ಬಾಲ್ ವಿಕೆಟ್ ಮೇಲಿನಿಂದ ಹೋಗಿದೆ […]

  ತಾಲೂಕಿನಲ್ಲಿ ನಡೆದ ಉಪ ಚುನಾವಣೆಯಲ್ಲಿ ತಾಲೂಕಿನ ಮತಬಾಂಧವರು ಪುನಃ ನಮ್ಮ ಅಭ್ಯರ್ಥಿಗಳನ್ನು ಜಯಶೀಲರನ್ನಾಗಿ ಮಾಡಿದ್ದಾರೆ. ರಾಜ್ಯದಲ್ಲಿ ಸಹ ಬಿಜೆಪಿ ಪಕ್ಷದಿಂದ ಜನ ಬೇಸತ್ತು ಕಾಂಗ್ರೆಸ್‌  ಪಕ್ಷದ ಪರವಾಗಿ ಒಲವು ತೋರಿಸುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿದ್ದಾರೆ ಎಂದು ಶಾಸಕ ಶರತ್‌ ಬಚ್ಚೇಗೌಡ ತಿಳಿಸಿದರು. ಇದೆವೇಳೆ ರಾಜ್ಯದಲ್ಲಿ ಬಿಜೆಪಿ  ಸರಕಾರದ ಆಡಳಿತದಿಂದ ಬೇಸತ್ತ ಜನ    ಕಾಂಗ್ರೇಸ್‌   ಪಕ್ಷದತ್ತ ಮುಖ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟಬಹುಮತ […]

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್-19 ಮೂರನೇ ಡೋಸ್  ಲಸಿಕೆ ತೆಗೆದುಕೊಂಡರು. ನಂತರ ಮಾತನಾಡಿದ ಅವರು ಕೊರೋನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳು ಅಗತ್ಯವಾಗಿ ಬೂಸ್ಟರ್ ಡೋಸ್ ಪಡೆಯುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಮನವಿಯನ್ನು ಮಾಡಿಕೊಂಡರು.ಈ ಸಂದರ್ಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸಚಿವ  ಡಾ .ಕೆ. ಸುಧಾಕರ್‌ ಉಪಸ್ತಿತರಿದ್ದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

ಮೇಕೆದಾಟು ಯೋಜನೆಯ ಉದ್ದೇಶವೇ ಜನರಿಗೆ ಅನುಕೂಲವಾಗಬೇಕು ಎನ್ನುವುದು . ಆದರೆ, ಕಾಂಗ್ರೆಸ್ಸಿಗರು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಜನತೆಗೆ ಲಾಭವಾಗುವುದಕ್ಕಿಂತ ತಮಗೆ ಲಾಭವಾಗಲಿ ಎನ್ನುವುದು  ಕಾಂಗ್ರೆಸ್ಸಿಗರ ದುರಾಲೋಚನೆಯಾಗಿತ್ತು. ಇದು ನಾಚಿಕೆಗೇಡಿನ ಸಂಗತಿ. ಈ ಹಿಂದೆ ಕಾಂಗ್ರೆಸ್‌ ನಡಿಗೆ ಕೃಷ್ಣೆ ಕಡೆಗೆ ಎಂಬ ನಡಿಗೆಯನ್ನು ಮಾಡಿದರು. ಈ ವೇಳೆ ನೀರು ಹಿಡಿದು ಶಪಥ ಮಾಡಿ ವರ್ಷಕ್ಕೆ 10 ಸಾವಿರ ಕೋಟಿ ರು. ಕೊಡುತ್ತೇವೆ ಎಂದು ವಾಗ್ದಾನ ಮಾಡಿದರು. ಐದು ವರ್ಷ ಇವರ […]

Advertisement

Wordpress Social Share Plugin powered by Ultimatelysocial