ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 48ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೆ. ಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಟಾಸ್ ಗೆದ್ದ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಆರ್​ಸಿಬಿ ನಿಗದಿತ 20 ಓವರ್​ನಲ್ಲಿ 7 ವಿಕೆಟ್ ನಷ್ಟಕ್ಕೆ 164 ರನ್​ ಕಲೆಹಾಕಿತು. ಈ ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್​ ತಂಡ […]

Advertisement

Wordpress Social Share Plugin powered by Ultimatelysocial