ಬೆಂಗಳೂರು: ಕೊರೋನಾ ತಡೆಗಟ್ಟಲು ರಾಜ್ಯ ಸರ್ಕಾರ ಥಿಯೇಟರ್ ಗಳಲ್ಲಿ ಶೇ.50 ರಷ್ಟು ಪ್ರೇಕ್ಷಕರು ಎಂಬ ನಿಯಮ ಜಾರಿಗೆ ತಂದಿದೆ. ಇದರಿಂದಾಗಿ ಹಲವು ಸಿನಿಮಾಗಳ ರಿಲೀಸ್ ಮುಂದುಡಿದೆಇದೀಗ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಫೆಬ್ರವರಿ 24 ಕ್ಕೆ ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿತ್ತು. ಹೀಗಾಗಿ ಫೆಬ್ರವರಿ 3 ರಂದು ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿತ್ತು. ಆದರೆ ಈಗ ಕೊರೋನಾ ಕಾರಣದಿಂದ ಟೀಸರ್ ಬಿಡುಗಡೆ […]