ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ 2021-22ನೇ ಸಾಲಿನ ನೀಟ್ ಪಿಜಿ ಕೌನ್ಸಿಲಿಂಗ್  ಜನವರಿ 12ರಿಂದ ಆರಂಭಿಸುತ್ತಿರೋದಾಗಿ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದ ಅವರು, 2021-2022ರ ನೀಟ್-ಪಿಜಿ ಕೌನ್ಸಿಲಿಂಗ್ ಅನ್ನು ಜನವರಿ 12ರಿಂದ ಪ್ರಾರಂಭವಾಗಲಿದೆ ಎಂದು  ತಿಳಿಸಿದರು ಅಖಿಲ ಭಾರತ ಕೋಟಾ ಸ್ಥಾನಗಳಲ್ಲಿ ಅಸ್ತಿತ್ವದಲ್ಲಿರುವ ಶೇಕಡಾ 27 ಒಬಿಸಿ ಮತ್ತು ಶೇಕಡಾ 10 ಇಡಬ್ಲ್ಯುಎಸ್ ಮೀಸಲಾತಿಗಳ ಆಧಾರದ ಮೇಲೆ ಮುಂದುವರಿಯಬೇಕು ಎಂದು ಸುಪ್ರೀಂ ಕೋರ್ಟ್ […]

ವಿದ್ಯಾರ್ಥಿಗಳಿಂದ ಮೊಬೈಲ್ ದುರ್ಬಳಕೆ ಸರ್ಕಾರಿ ಪದವಿ ಪೂರ್ವ ಕಾಲೇಜನಲ್ಲಿ ದಂಡ ವಸೂಲಿ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ…ಮೊಬೈಲ್ ಬಳಕೆ ಮಾಡಬಾರದಂತೆ ಕಾಲೇಜ್ ನೋಟಿಸ್ ಬೋರ್ಡಗೆ ಹಾಕಿದ್ದರು ಸಹ ವಿದ್ಯಾರ್ಥಿಗಳು ಮೊಬೈಲ್‌ ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಪ್ರಾಂಶುಪಾಲರು ದಂಡ ವಿಧಿಸಿದ್ದಾರೆ…ಬೋಧನಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಂದ ಟಿಕ್ ಟ್ಯಾಕ್ ವಿಡಿಯೋ. ಸೆಲ್ಫಿ. ಚಲನಚಿತ್ರ ವೀಕ್ಷಣೆ ಈ ರೀತಿಯಾಗಿ ದುರ್ಬಳಕೆ ಮಾಡುತ್ತಿದ್ದು,ಮೊಬೈಲ್ ದುರ್ಬಳಕೆ ಮಾಡುತ್ತಿದ್ದ ವಿದ್ಯಾರ್ಥಿಗಳಿಂದ 500 ದಂಡವನ್ನು […]

ನೆಲಮಂಗಲ: ಮಠ ಮಾನ್ಯಗಳು ವಿದ್ಯಾರ್ಥಿಗಳ ಪಾಲಿಕೆ ಜೀವನವನ್ನು ಕಲಿಸುವ ಗುರುಕುಲ ಇದ್ದಂತೆ, ಆದರೆ ಇಲ್ಲೊಂದು ಮಠ ಮಕ್ಕಳಿಗೆ ವಿದ್ಯೆ, ವಸತಿ, ಪ್ರಸಾದ ನೀಡುವ ಬದಲಿಗೆ ಕಾವಲು ಕಾಯುವ ಕೆಲಸದ ಶಿಕ್ಷೆ ನೀಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ವನಕಲ್ಲು ಮಲ್ಲೇಶ್ವರ ಮಠದ ಶ್ರೀ ಬಸವರಮಾನಂದ ಸ್ವಾಮೀಜಿ ತಮ್ಮ ಮಠದ ಶಾಲೆಯಲ್ಲಿ ಶಿಕ್ಷಣ ಕಲಿಯಬೇಕಾಗಿದ್ದ ಮಕ್ಕಳಿಗೆ ಪ್ರತಿನಿತ್ಯ ಕಾವಲು ಕಾಯೋ ಕೆಲಸಕ್ಕೆ ನೇಮಕ ಮಾಡಿರುವ ಆರೋಪ ಕೇಳಿಬಂದಿದೆ. […]

ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ ಜಯಗಳಿಸಿದ ನಂತರ ಪಾಕಿಸ್ತಾನದ ಆಟಗಾರರನ್ನು ಹೊಗಳಿ ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ ಆರೋಪದ ಮೇಲೆ ಆಗ್ರಾದ ಕಾಲೇಜೊಂದರಿಂದ ಬಂಧಿತರಾದ ಕಾಶ್ಮೀರಿ ವಿದ್ಯಾರ್ಥಿಗಳನ್ನ ಕೂಡಲೇ ಬಿಡುಗಡೆ ಮಾಡಬೇಕೆಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶದ ಆಗ್ರಾದ ರಾಜಾ ಬಲ್ವಂತ್ ಸಿಂಗ್ ಮ್ಯಾನೇಜ್‌ಮೆಂಟ್ ಟೆಕ್ನಿಕಲ್ ಕ್ಯಾಂಪಸ್‌ನ ವಿದ್ಯಾರ್ಥಿಗಳ ವಿರುದ್ಧ ಜಗದೀಶ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಬುಧವಾರ ಸಂಜೆ […]

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳು  2021-22ನೇ ಸಾಲಿನ ಶಾಲಾ, ಕಾಲೇಜಿನ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ದಿನಾಂಕ 30-11-2021ರವರೆಗೆ ಬಿಎಂಟಿಸಿ ಬಸ್ಸಿನಲ್ಲಿ ( BMTC Bus ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ನಿರ್ದೇಶನದಂತೆ 2021-22ನೇ ಶೈಕ್ಷಣಿಕ ಸಾಲಿನ ಶಾಲಾ-ಕಾಲೇಜುಗಳು ಪ್ರಾರಂಭ ಮಾಡಿದ್ದು, ಸಂಸ್ಥೆಯು ಸದರಿ ವಿದ್ಯಾರ್ಥಿಗಳ ( Student Bus Pass ) ಹಿತವನ್ನು ಗಮನದಲ್ಲಿಟ್ಟುಕೊಂಡು, ಸಂಸ್ಥೆಯ […]

ರಾಜ್ಯದಲ್ಲಿ ಮತ್ತೆ ಕೋವಿಡ್ ಪರಿಸ್ಥಿತಿ ಬದಲಾವಣೆಯಿಂದ 1 ರಿಂದ 5ನೇ ತರಗತಿಗಳ ಪ್ರಾರಂಭ ತಡವಾಗುತ್ತಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಕಳೆದ 10 ದಿನಗಳ ಹಿಂದೆ ಸೋಂಕಿನ ಸಂಖ್ಯೆ 350ಕ್ಕೆ ಇಳಿದಿತ್ತು, ಆದರೆ ಈಗ 700ಕ್ಕೆ ಏರಿಕೆಯಾಗಿದೆ, ಆರೋಗ್ಯ ಇಲಾಖೆಯ ಸಲಹೆ ಮೇರೆಗೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ :ಕೆರೆಯ ಬಳಿ […]

ಕಲರ್ಬುಗಿ ಜಿಲ್ಲೆಯಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ಗಳಿಲ್ಲದೆ ಪರದಾಟ ನಡೆಸುತ್ತಿದ್ದಾರೆ.ಕೂಟನೂರನಿಂದ ಸೊನ್ನ ಗ್ರಾಮದ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಬಾರದೆ ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ. ಇನ್ನು ಶಾಲಾ ಮಕ್ಕಳೊಂದಿಗೆ ಕೂಟನೂರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ .ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸಲು ವಿದ್ಯಾರ್ಥಿಗಳು ಮನವಿ ಮಾಡಿದರು. ಇದನ್ನೂ ಓದಿ:ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ವ್ಯಕ್ತಿಗೆ ಗಂಭೀರ ಗಾಯ

Advertisement

Wordpress Social Share Plugin powered by Ultimatelysocial