ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಬೆಡ್‌ಗಳನ್ನು ನೀಡೋದಕ್ಕೆ ನಿರಾಕರಿಸಿವೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಇಂದು ಸಂಜೆ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಭೆ ಕರೆಯಲಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಹಿಂದೆ ಮಾತು ಕೊಟ್ಟಂತೆ ಖಾಸಗಿ ಆಸ್ಪತ್ರೆಗಳ ಮಾಲೀಕರು ಬೆಡ್‌ಗಳನ್ನು ಕೊಟ್ಟಿಲ್ಲ. ಈ ಹಿನ್ನೆಲೆ ಇಂದು ಅವರ ಸಭೆ ಕರೆಯಲಾಗಿದೆ. ಖಾಸಗಿ ಆಸ್ಪತ್ರೆಗಳ ೪,೫೦೦ ಬೆಡ್‌ಗಳನ್ನು ಕೊರೊನಾ ಚಿಕಿತ್ಸೆಗೆ ನೀಡುವಂತೆ ಕೇಳಲಾಗಿತ್ತು. ಆದರೆ, […]

Advertisement

Wordpress Social Share Plugin powered by Ultimatelysocial