ತಮಿಳುನಾಡು ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ನಟಿ ಹಾಗೂ ಬಿಜೆಪಿ ಮುಖಂಡೆ ಖುಷ್ಬೂ ಸುಂದರ್ ಇಂದು ಚೆನ್ನೈನ ತೌಸಂಡ್ಸ್ ಲೈಟ್ಸ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ವಲ್ಲುವರ್ ಕೊಟ್ಟಮ್ ಬಳಿ ಜಾನಪದ ಕಲಾತಂಡಗಳೊಂದಿಗೆ ಖುಷ್ಬೂ ರೋಡ್ ಶೋ ನಡೆಸಿದರು. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು, ಪಕ್ಷದ ಮುಖಂಡರು ರೋಡ್ ಶೋ ನಲ್ಲಿ ಪಾಲ್ಗೊಂಡಿದ್ದರು. ಕಳೆದ ವರ್ಷ ಕಾಂಗ್ರೆಸ್ ತ್ಯಜಿಸಿದ್ದ ಖುಷ್ಬೂ ಬಿಜೆಪಿ ಸೇರಿಕೊಂಡಿದ್ದರು. ಇದೀಗ ಬಿಜೆಪಿಯಿಂದ ಸ್ಪರ್ಧಿಸಿರುವ […]

Advertisement

Wordpress Social Share Plugin powered by Ultimatelysocial