ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಮತ್ತೊಂದು ಟೆಸ್ಟ್ ದಾಖಲೆ ಬರೆದಿದ್ದಾರೆ. ಭಾನುವಾರ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಆಶಸ್ ಟೆಸ್ಟ್‌ನ 1 ನೇ ದಿನದಂದು, ರೂಟ್ ಕ್ಯಾಲೆಂಡರ್ ವರ್ಷದಲ್ಲಿ ನಾಯಕನಾಗಿ ಹೆಚ್ಚು ಟೆಸ್ಟ್ ರನ್ ಗಳಿಸಿದ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಗ್ರೇಮ್ ಸ್ಮಿತ್ ಅವರ ದಾಖಲೆಯನ್ನು ಮುರಿದಿದ್ದಾರೆ. ಈಮೂಲಕ ಪಾಕಿಸ್ತಾನದ ಮೊಹಮ್ಮದ್ ಯೂಸುಫ್ (2006 ರಲ್ಲಿ 1,788 ರನ್) ಮತ್ತು ವೆಸ್ಟ್ ಇಂಡೀಸ್ […]

ಇಂಗ್ಲೆAಡ್ ನ ಹಿರಿಯ ವೇಗಿ ಸ್ಟುವರ್ಟ್ ಬ್ರಾಡ್ ಟೆಸ್ಟ್ ಕ್ರಿಕೆಟ್ ನಲ್ಲಿ ೫೦೦ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಏಳನೇ ಬೌಲರ್ ಆಗಿ ಬ್ರಾಡ್ ಮೂಡಿಬಂದಿದ್ದಾರೆ. ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಟೆಸ್ಟ್ ನ ಅಂತಿಮ ದಿನದ ಆಟದಲ್ಲಿ ಕ್ರೇಗ್ ಬ್ರಾಥ್ ವೇಟ್ ವಿಕೆಟ್ ಪಡೆಯುವುದರೊಂದಿಗೆ ಬ್ರಾಡ್ ಈ ಸಾಧನೆ ಮಾಡಿದ್ದಾರೆ. ಜೊತೆಗಾರ ಜೇಮ್ಸ್ ಆ್ಯಂಡರ್ಸನ್ […]

Advertisement

Wordpress Social Share Plugin powered by Ultimatelysocial