ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಕೊಪ್ಪಳ ನವೋದಯ ವಸತಿ ಶಾಲೆಯ 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ ಕೊಪ್ಪಳದಲ್ಲಿ ನಡೆದಿದೆ. ವಿದ್ಯಾರ್ಥಿಗಳಲ್ಲಿ ಕೋವಿಡ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ  ನವೋದಯ ವಸತಿ ಶಾಲೆಗೆ ರಜೆ ನೀಡಿ ಎ೦ದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದಾರೆ.   ಪೋಷಕರಿಗೆ ಮಾಹಿತಿ ನೀಡಿ ಮಕ್ಕಳನ್ನು ಮನೆಗೆ ವಾಪಸ್ ಕಳಿಸುವಂತೆ ಶಾಲಾ ಆಡಳಿತ ಮಂಡಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಇತ್ತೀಚಿನ […]

  ಬ್ರಿಟನ್: ಸೋಂಕಿತರ ಆಸೋಲೇಶನ್ ಅವಧಿ ಹೆಚ್ಚಿಸದಿದ್ದರೆ ಮತ್ತೆ ಅಂತಹ ವ್ಯಕ್ತಿಗಳಿಂದ ಹೆಚ್ಚಿನ ಜನರಿಗೆ ಸೋಂಕು ಹರಡುವ ಸಾಧ್ಯತೆ ದಟ್ಟವಾಗಿರುತ್ತದೆ ಎಂದು ವರದಿಯೊಂದು ಹೇಳಿದೆ. ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿ ಹತ್ತು ದಿನಗಳ ನಂತರವೂ ಸೋಂಕು ಹರಡಿಸಬಲ್ಲರು. ಹೀಗಾಗಿ ಐಸೋಲೇಶನ್ ಅವಧಿಯನ್ನು ವಿಸ್ತರಿಸಬೇಕು ಎಂದು ಹಲವು ರಾಷ್ಟ್ರಗಳಿಗೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಇಂಗ್ಲೆಂಡ್ ನಲ್ಲಿ ಐಸೋಲೇಶನ್ ಅವಧಿಯನ್ನು ಕೇವಲ 5 ದಿನಗಳಿಗೆ ಸೀಮಿತ ಮಾಡಲಾಗಿದೆ. ಹೆಚ್ಚಿನ ಜನರು ಸೋಂಕಿಗೆ ತುತ್ತಾಗುತ್ತಿರುವುದರಿಂದಾಗಿ […]

Advertisement

Wordpress Social Share Plugin powered by Ultimatelysocial