ಎರಡನೇ ಲಾಕ್ ಡೌನ್ ಬಳಿಕೆ ಎಲ್ಲಾ ಸಿನಿಮಾಗಳು ಒಳ್ಳೆ ಒಪನಿಂಗ್ ಪಡೆದಿವೆ. ಭಜರಂಗಿ2 ನಾಡಿದ್ದು 29ಕ್ಕೆ ಬಿಡುಗಡೆ ಆಗುತ್ತಿದೆ. ನಾನು ಸಿನಿಮಾದ ಕ್ಲಿಪ್ಪಿಂಗ್ ಗಳನ್ನ ಮೊದಲಿನಿಂದಲೂ ನೋಡುತ್ತಾ ಬಂದಿದ್ದೇನೆ. ಸಿನಿಮಾದ ಕಥೆ, ಕ್ವಾಲಿಟಿ ಅದ್ಭುತವಾಗಿದೆ. ನನಗೆ ಶಿವಣ್ಣನ ಎಲ್ಲಾ ಲುಕ್ ಗಳು ಇಷ್ಟವಾಗುತ್ತೆ. ಮರೆಯಲಾಗದ ಗೆಟಪ್ ಅಂದ್ರೆ ಮನ ಮೆಚ್ಚಿದ ಹುಡುಗಿ, ಜನುಮದ ಜೋಡಿ, ಕುರುಬನ ರಾಣಿ ಪಾತ್ರಗಳು ತುಂಬಾ ಇಷ್ಟ ಎಂದು ನೆನಪಿಸಿಕೊಂಡಿದ್ದರು. ಕೆಲವು ದಿನಗಳ ಹಿಂದೆ ಸ್ಯಾಂಡಲ್ವುಡ್ನ […]