ನವದೆಹಲಿ: ಇಟಲಿಯ ರಾಜಧಾನಿ ರೋಮ್‌ನಲ್ಲಿ ಇದೇ 30ರಿಂದ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಅಫ್ಗನ್‌ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಜಾಗತಿಕವಾಗಿ ಸಂಘಟಿತ ಕಾರ್ಯತಂತ್ರದ ಅವಶ್ಯಕತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ಭಾನುವಾರ ಹೇಳಿವೆ. ಈ ವೇಳೆ ಹವಾಮಾನ ಬದಲಾವಣೆ ಮತ್ತು ಕೋವಿಡ್‌ ಪಿಡುಗಿನ ಸವಾಲುಗಳನ್ನು ಎದುರಿಸುವ ಬಗ್ಗೆಯೂ ಮಾತನಾಡಲಿದ್ದಾರೆ ಎಂದೂ ಹೇಳಲಾಗಿದ ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಶ್ರೀ ಕ್ಷೇತ್ರ ಧರ್ಮಸ್ಥಳ ಪವಿತ್ರ ಯಾತ್ರಾಸ್ಥಳವಿಂದು ಧಾರ್ಮಿಕ ಚೌಕಟ್ಟಿನ ಪರಿಧಿ ಮೀರಿ ಧರ್ಮದ ಪರಿಕಲ್ಪನೆಯನ್ನು ಮಾನವ ಧರ್ಮಕ್ಕೆ ವಿಸ್ತರಿಸುವ ಮೂಲಕ ಅನನ್ಯ ಸೇವಾ ದೀಕ್ಷೆಗಳಿಂದ ಜಗದ್ವಿಖ್ಯಾತವಾಗಿ ಬೆಳೆದಿದೆ ಎಂದಾದರೆ ಅದು ಧರ್ಮ ಸಾಮ್ರಾಜ್ಯದ ಸರ್ವಶಕ್ತ ಧರ್ಮತೇಜ ನಮ್ಮ ಪೂಜ್ಯ ಖಾವಂದರಿಂದ. ಧಾರ್ಮಿಕ ಕ್ಷೇತ್ರವೊಂದು ಭಕ್ತಿ ಆಲಯವಾಗಿ ಮಾತ್ರ ಬೆಳಗದೆ, ಸಕಲಕೋಟಿ ಜೀವರಾಶಿಗಳ ಆಶಯಕ್ಕೆ ಬದ್ಧವಾಗಿ, ಅಣು ಅಣುಗಳಲ್ಲೂ ದಾನ ಧರ್ಮದ ಚಿಂತನೆ ಮೊಳಗಿ ‘ಸರ್ವೆ ಜನಾಃ ಸುಖೀನೋ ಭವಂತು’ಎಂಬ ಜಗದೋದ್ಧಾರಕನ […]

 ಉತ್ತರ ಪ್ರದೇಶ(Uttar Pradesh)ದಲ್ಲಿ 20 ರೂಪಾಯಿ ಕದ್ದ ಆರೋಪಕ್ಕೆ 7 ವರ್ಷದ ಬಾಲಕಿಯನ್ನು ಥಳಿಸಿ, ತಳ್ಳುವ ಗಾಡಿಗೆ ಆಕೆಯನ್ನು ಕಟ್ಟಿ ಎಳೆದೊಯ್ದಿರುವ ಅಮಾನವೀಯ ಘಟನೆ ನಡೆದಿದೆ. ಸಮೋಸಾ ತರಲು ಹೋದ ಬಾಲಕಿ ಮೇಲೆ ಹಲ್ಲೆ….!!! ಉತ್ತರ ಪ್ರದೇಶದ ಬಹದ್ದೂರ್​ಗರ್​ನ ಹಾಪುರ್​​ನಲ್ಲಿ ಈ ದುರ್ಘಟನೆ ನಡೆದಿದೆ. 7 ವರ್ಷದ ಬಾಲಕಿಯೊಬ್ಬಳಿಗೆ ಸಮೋಸಾ ತಿನ್ನುವ ಆಸೆಯಾಗಿತ್ತು. ತನ್ನ ಅಪ್ಪನ ಬಳಿ ಹಣ ಪಡೆದುಕೊಂಡು ಸಮೋಸಾ ಅಂಗಡಿಗೆ ಹೋಗಿದ್ದಾಳೆ. ಅಂಗಡಿ ಮಾಲೀಕ ರಾಕೇಶ್​ ಕುಮಾರ್​ […]

Advertisement

Wordpress Social Share Plugin powered by Ultimatelysocial