ಒಂದೇ ಕುಟುಂಬದ 3 ಜನರು ನೀರಿಗೆ ಬಿದ್ದು ಆತ್ಮಹತ್ಯೆಗೆ ಶರಣದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ…ನಿಟ್ಟೂರು ಬಳಿಯ ಸೋಮಲಾಪುರದ ಹೇಮಾವತಿ ನಾಲೆಯಲ್ಲಿ 2 ಶವಗಳು ಪತ್ತೆಯಾಗಿದ್ದು ಹೇಮಾವತಿ ನಾಲಾ ಕಛೇರಿಯ ಇಂಜಿನಿಯರ್ ರಮೇಶ್ (55) ಮತ್ತು ಪತ್ನಿ ಮಮತಾ (46 ) ವರ್ಷ ಶಿಕ್ಷಕಿ ಇವರ ಮಗಳು ಶುಭ (25)ವರ್ಷ ವಿದ್ಯಾರ್ಥಿನಿ ಸಾವನ್ನಪ್ಪಿರುವ ದುರ್ದೈವಿಗಳು ಮಮತಾ ಮತ್ತು ಶುಭ ಶವಗಳು […]

ಜಯತೀರ್ಥ ನಿರ್ದೇಶನದ  ಬನಾರಸ್ ಸಿನಿಮಾ ಆಡಿಯೋ ಹಕ್ಕು ಟಿ ಸಿರೀಸ್ ಮತ್ತು ಲಹರಿ ಸಂಸ್ಥೆ ಪಾಲಾಗಿದೆ. ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ನಟಿಸಿರುವ ಬನಾರಸ್ ಸಿನಿಮಾ ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಜೈದ್ ಖಾನ್ ಗೆ ಸೋನಾಲ್ ಮಾಂಟೆರಿಯೋ ನಾಯಕಿಯಾಗಿದ್ದಾರೆ.

ಬಿದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಕಾದೆಪುರದ ಬಡ ಮಹಿಳೆಗೆ ಚಂದ್ರಕಲಾ ಪತಿ ದೆವಪ್ಪಾ ಎನ್ನುವವರಿಗೆ ಶಾಸಕ ಶರಣು ಸಲಗರ್ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಮನೆ ಕಟ್ಟಿಸಿಕೊಡುತ್ತಿದ್ಧಾರೆ. ಉಪಚುನಾವಣೆ ಮುಗಿದ ಮೇಲೆ ನನ್ನ ಸ್ವಂತ ಖರ್ಚಿನಲ್ಲಿ ಮನೆ ಕಟ್ಟಿಸಿಕೊಡುವೆ ಎಂದು ತಿಳಿಸಿದರು. ಕೊಟ್ಟ ಮಾತಿನಂತೆ ಇಂದು ಕಾದೆಪುರ ಗ್ರಾಮಕ್ಕೆ ಭೆಟಿ ನಿಡಿ  ಭೂಮಿ ಪುಜೆ ನೆರೆವೆರಿಸಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ಧಾ.

ಲೇಡಿ ಬ್ರೂಸ್​ಲೀ’ ಎಂದೇ ಜನಪ್ರಿಯರಾಗಿರುವ ಆಯೇಷಾ, ಮೂರ್ನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಪತ್ತೆಯೇ ಇರಲಿಲ್ಲ. ಎಲ್ಲಿದ್ದರು, ಏನು ಮಾಡುತ್ತಿದ್ದರು ಎಂಬುದು ಗೊತ್ತಿರಲಿಲ್ಲ. ಈಗ ಆಯೇಷಾ, ಬಹಳ ದಿನಗಳ ನಂತರ ಮತ್ತೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ, ‘ಖಲ್ಲಾಸ್’ ಎಂಬ ಚಿತ್ರದ ಮೂಲಕ.’ಖಲ್ಲಾಸ್’ ಚಿತ್ರದ ಮುಹೂರ್ತ ಕಳೆದ ವಾರ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಈ ಚಿತ್ರವನ್ನು ತೆಲುಗಿನ ಬೋಯಪಾತಿ ಸುಬ್ಬರಾವ್ ನಿರ್ವಿುಸಿದರೆ, ಶಶಿಕಾಂತ್ ಆನೇಕಲ್ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಕಥೆ ಏನಿರಬಹುದು? ಆಯೇಷಾ […]

ನವೆಂಬರ್ 8ರಿಂದ ಅನ್ವಯವಾಗುವಂತೆ ಎಲ್ಲಾ ಹಂತದ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ಸೋಮವಾರ ತೀರ್ಮಾನಿಸಿದೆ.ಬಯೋಮೆಟ್ರಿಕ್ ಯಂತ್ರಗಳ ಪಕ್ಕದಲ್ಲಿ ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಇರಿಸಲಾಗುತ್ತದೆ ಮತ್ತು ಬಯೋಮೆಟ್ರಿಕ್ ಹಾಜರಾತಿ ಮಾಡುವ ಮೊದಲು ಮತ್ತು ನಂತರ ಎಲ್ಲಾ ಉದ್ಯೋಗಿಗಳು ತಮ್ಮ ಕೈಗಳನ್ನು ಸ್ಯಾನಿಟೈಸರ್ ನಿಂದ ಶುಚಿಗೊಳಿಸಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳುವುದು ಇಲಾಖೆಯ ಮುಖ್ಯಸ್ಥರ ಜವಾಬ್ದಾರಿಯಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಮೈಸೂರು, ನವೆಂಬರ್ 1: 2021ರ ಮೈಸೂರು ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು, 57 ಲಕ್ಷ ರೂಪಾಯಿಗೂ ಹೆಚ್ಚು ಹಣ ಉಳಿತಾಯವಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಖರ್ಚು- ವೆಚ್ಚಗಳ ಮಾಹಿತಿ ಬಿಡುಗಡೆ ಮಾಡಿದರು.ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಇತಿಹಾಸದಲ್ಲಿ ಎರಡನೇ ಬಾರಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಖರ್ಚು- ವೆಚ್ಚಗಳ ಸಂಪೂರ್ಣ ಮಾಹಿತಿಯನ್ನು […]

ಪಾಕಿಸ್ತಾನದ ಭಯೋತ್ಪಾದಕನೊಬ್ಬನನ್ನ ರಾಷ್ಟ್ರ ರಾಜಧಾನಿಯ ಲಕ್ಷ್ಮಿ ನಗರದಲ್ಲಿ ದೆಹಲಿ ಪೊಲೀಸರ ವಶಕ್ಕೆ ಸಿಕ್ಕಿದ್ದಾನೆ. ಬಂಧಿತ ಭಯೋತ್ಪಾದಕ 40 ವರ್ಷದ ಮೊಹಮ್ಮದ್ ಅಸ್ರಾಫ್ ಎಂದು ಗುರುತಿಸಲಾಗಿದ್ದು. ಇವನು ಹಬ್ಬದ ಸಮಯದಲ್ಲಿ ದೊಡ್ಡ ಭಯೋತ್ಪಾದಕ ದಾಳಿಗೆ ಪ್ಲಾನ್ ಮಾಡಿದ್ದ ಎಂದು ವರದಿಯಾಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಲ್ ನಿವಾಸಿ ಪಾಕಿಸ್ತಾನಿ ಭಯೋತ್ಪಾದಕ ನಕಲಿ ಗುರುತಿನ ಚೀಟಿ ಅಡಿಯಲ್ಲಿ 10 ವರ್ಷಗಳಿಗಿಂತ ಹೆಚ್ಚು ಕಾಲ ಭಾರತದಲ್ಲಿ ವಾಸಿಸುತ್ತಿದ್ದ ಮತ್ತು ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ […]

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಚೊಕ್ಕನಹಳ್ಳಿಯ ಕೆರೆ ಕಟ್ಟೆ ಒಡೆದ ಪರಿಣಾಮ ಹಾನಿ ಸಂಭವಿಸಿದದೆ. ಕುಶಾವತಿ ನದಿ ತುಂಬಿ ಹರಿದ ಪರಿಣಾಮ ಬಟ್ಲಹಳ್ಳಿ ಮುಖ್ಯರಸ್ತೆ ಬಂದ್ ಆಗಿದೆ.ಇನ್ನು ಭಾರಿ ಮಳೆಯಿಂದ ಹಲವೆಡೆ ಅಪಾರ ಹಾನಿ ಸಂಭವಿಸಿದ್ದು. ಇನ್ನು ಚೊಕ್ಕನಹಳ್ಳಿ ಗ್ರಾಮದ ನಾರಾಯಣರೆಡ್ಡಿ ಕೆರೆ ಕಟ್ಟೆ ಒಡೆದು ಅಪಾರ ಬೆಳೆ ನೀರುಪಾಲಾಗಿದೆ. ಭತ್ತ, ರಾಗಿ, ಕಡಲೇಕಾಯಿ ಸೇರಿ ಅಪಾರ ಬೆಳೆ ನೀರುಪಾಲಾಗಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಚಿಂತಾಮಣಿ ತಾಲೂಕಿನ […]

ಬೆಂಗಳೂರು : ಕನ್ನಡ ರಾಜ್ಯೋತ್ಸವದಂದು ಕನ್ನಡಿಗರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೌಶಲ್ಯಯ ಮತ್ತು ಅರೆಕೌಶಲ್ಯ ವಲಯದಲ್ಲಿ ಕನ್ನಡಿಗರಿಗೆ ಶೇ. 75 ರಷ್ಟು ಉದ್ಯೋಗಗಳನ್ನು ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಔದ್ಯೋಗಿಕ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ಖಾಸಗಿ ಕ್ಷೇತ್ರದಲ್ಲಿ ಹೂಡಿಕೆಯಾಗುವ ಬಂಡವಾಳದಿಂದ ಸೃಷ್ಟಿಯಾಗುವ ಉದ್ಯೋಗಾವಕಾಶಗಳಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗಗಳು ದೊರಕುವಂತೆ ಮಾಡಲಾಗುವುದು. ಸರ್ಕಾರಿ […]

Advertisement

Wordpress Social Share Plugin powered by Ultimatelysocial