‌ವಾಷಿಂಗ್ಟನ್‌: ಹವಾಮಾನ ಬದಲಾವಣೆಯಿಂದಾಗಿ ಆರೋಗ್ಯ ಸಮಸ್ಯೆಗಳು ತೀವ್ರಗೊಳ್ಳುತ್ತಿವೆ ಎಂದು ಬುಧವಾರ ಪ್ರಕಟವಾದ ಎರಡು ಅಧ್ಯಯನ ವರದಿಗಳಿಂದ ತಿಳಿದುಬಂದಿದೆ. ವೈದ್ಯಕೀಯ ಜರ್ನಲ್‌ ಲ್ಯಾನ್ಸೆಟ್‌ ಪ್ರಕಟಿಸಿರುವ ವಾರ್ಷಿಕ ವರದಿಯಲ್ಲಿ ಜಾಗತಿಕ ತಾಪಮಾನ ಏರಿಕೆಯಿಂದ ಉಂಟಾಗಿರುವ 44 ಜಾಗತಿಕ ಆರೋಗ್ಯ ಸೂಚಕಗಳನ್ನು ಉಲ್ಲೇಖಿಸಿದೆ. ಇದರಲ್ಲಿ ತಾಪಮಾನ ಏರಿಕೆಯಿಂದ ಸಂಭವಿಸುವ ಸಾವು, ಸಾಂಕ್ರಾಮಿಕ ರೋಗಗಳು ಮತ್ತು ಹಸಿವಿನಂತಹ ಅಂಶಗಳು ಸೇರಿವೆ. ಈ ಎಲ್ಲವೂ ಕಠಿಣ ಸವಾಲುಗಳನ್ನು ಒಡ್ಡುತ್ತಿದೆ ಎಂದು ಲ್ಯಾನ್ಸೆಟ್ ಕೌಂಟ್‌ಡೌನ್ ಯೋಜನಾ ಸಂಶೋಧನಾ ನಿರ್ದೇಶಕಿ, ಜೀವರಸಾಯನ […]

Advertisement

Wordpress Social Share Plugin powered by Ultimatelysocial