ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಕೆಲವರು ಗಲಭೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ…ಹಿರಿಯ ಮಹಾತ್ಮರ ಪುತ್ಥಳಿ ಹಾಳು ಮಾಡುತ್ತಿರುವುದನ್ನು‌ ಸಹಿಸಲು ಸಾಧ್ಯವಿಲ್ಲ.ನಾಳೆ ವಿಧಾನಮಂಡಲದಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡುತ್ತೇವೆ.ಸಿಎಂ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸುವಂತೆ ಗೃಹ ಸಚಿವರಿಗೆ ತಿಳಿಸಿದ್ದಾರೆ.ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ 23 ಜನರನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.ಈ ಘಟನೆಯಲ್ಲಿ ಇನ್ನೂ ಯಾರು ಯಾರು ಶಾಮೀಲಾಗಿದ್ದಾರೆಯೋ ಅವರನ್ನು ಬಂಧಿಸುವ […]

ಪುತ್ರ ವಿಜಯೇಂದ್ರ ಹೇಳಿದ್ರ ಅಪ್ಪನ ಭವಿಷ್ಯ..? ಹೌದು ವರಿಷ್ಠರ ಒತ್ತಡದಿಂದಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮುಂದಿನ ದಿನಗಳು ಹೇಗಿರಲಿದೆ ಎನ್ನುವುದರ ಬಗ್ಗೆ ಅವರ ಪುತ್ರ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಬಿ.ವೈ.ವಿಜಯೇಂದ್ರ ಹೊಸ ವಿಷಯವನ್ನ ಹೊರಗೆಡವಿದ್ದಾರೆ. ಎರಡು ಅಸೆಂಬ್ಲಿ ಕ್ಷೇತ್ರಗಳ ಉಪಚುನಾವಣೆಯ ಪೈಕಿ ಹಾನಗಲ್ ಕ್ಷೇತ್ರದ ಉಸ್ತುವಾರಿಯೂ ಆಗಿರುವ ವಿಜಯೇಂದ್ರ ಅವರು, ನಾಡಿನ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ದರ್ಶನ ಪಡೆದು, […]

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಇಂದು ದಿಢೀರನೆ ಅವಧೂತ ವಿನಯ್ ಗುರೂಜಿಯನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಡಾಲರ್ಸ್ ‌ಕಾಲೋನಿಯಲ್ಲಿರುವ ತಮ್ಮ ನಿವಾಸ ಧವಳಗಿರಿಗೆ ವಿನಯ್ ಗುರೂಜಿಯವರನ್ನು ಕರೆಸಿ ಯಡಿಯೂರಪ್ಪ ಮಾತುಕತೆ ನಡೆಸಿದ್ದಾರೆ. ಅವರ ಭೇಟಿ ಹಿಂದಿನ ಕಾರಣವೇನೆಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಆದ್ರೆ ಯಡಿಯೂರಪ್ಪ ಅವರ ಖಾಸಗಿ ನಿವಾಸದಲ್ಲಿ ಭೇಟಿ ನಡೆದಿರೋದು ಕುತೂಹಲ ಮೂಡಿಸಿದೆ.  

Advertisement

Wordpress Social Share Plugin powered by Ultimatelysocial