ತಾಜ್‌ ಮಹಲ್‌ ಷಹಜಹಾನ್ ತನ್ನ ಪ್ರೀತಿಯ ಹೆಂಡತಿ ಮುಮ್ತಾಜ್ ಮಹಲ್ ನೆನಪಿಗಾಗಿ ತಾಜ್ ಮಹಲ್ ಅನ್ನು ನಿರ್ಮಿಸಿದ.

ಜಗತ್ತಿನ ಏಳು ಅದ್ಭುತಗಳಲ್ಲಿ ತಾಜ್‌ ಮಹಲ್‌ ಸಹ ಒಂದು. ಭಾರತೀಯ ಪುರಾತತ್ವ ಇಲಾಖೆಯು ಅದರ ನಿರ್ವಹಣೆ ಮಾಡುತ್ತಿದ್ದು, ಆಸ್ತಿ ತೆರಿಗೆಯಾಗಿ ಸುಮಾರು 1.40 ಲಕ್ಷ ರೂಪಾಯಿ ಹಾಗೂ ನೀರಿನ ತೆರಿಗೆಯಾಗಿ ಸುಮಾರು ಒಂದು ಕೋಟಿ ರೂಪಾಯಿ ಪಾವತಿಸುವಂತೆ ತಿಳಿಸಲಾಗಿದೆ. ವಿಶ್ವವಿಖ್ಯಾತ ತಾಜ್‌ ಮಹಲ್‌ಗೆ ಆಗ್ರಾ ನಗರ ನಿಗಮವು ತೆರಿಗೆ ಕಟ್ಟುವಂತೆ ನೋಟಿಸ್‌ ಜಾರಿ ಮಾಡಿದೆ. ಭವ್ಯ ತಾಜ್‌ ಮಹಲ್‌ಗೆ ಆಸ್ತಿ ತೆರಿಗೆ ಮತ್ತು ಜಲ ತೆರಿಗೆ ವಿಧಿಸಿ, ಅವುಗಳ ಪಾವತಿಗೆ ಸಂಬಂಧಿಸಿದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ನೋಟಿಸ್‌ ನೀಡಲಾಗಿದೆ. ಇದೇ ಮೊದಲ ಬಾರಿಗೆ ಇಂಥದ್ದೊಂದು ನೋಟಿಸ್‌ ಜಾರಿಯಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

'ಬ್ಯಾಚುಲರ್ ಪಾರ್ಟಿ' film

Wed Dec 21 , 2022
  ನಟ ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ಮಾಡಿರುವ ಸಾಧನೆ ಎಂಥದ್ದು ಎಂಬುದು ಎಲ್ಲರಿಗೂ ಗೊತ್ತಿದೆ. ಅವರೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಈ ಮಧ್ಯೆ ‘ಕಾಂತಾರ’ ಸಿನಿಮಾ ರಿಲೀಸ್‌ಗೂ ಮುನ್ನ ರಿಷಬ್ ಶೆಟ್ಟಿ ಒಂದಷ್ಟು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಆದರೆ ‘ಕಾಂತಾರ’ ತೆರೆಕಂಡ ಬಳಿಕ ಆ ಸಿನಿಮಾಗಳಲ್ಲಿ ಒಂದಷ್ಟು ಬದಲಾವಣೆ ಆಗಿದೆ. ಅದರಲ್ಲಿ ಮೊದಲನೆಯದು, ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ! ಹೌದು, ರಕ್ಷಿತ್ […]

Advertisement

Wordpress Social Share Plugin powered by Ultimatelysocial