ಎರಡು ಧೋಣಿಗಳ ಮಧ್ಯೆ ಡಿಕ್ಕಿ.

ಮಿಳಿನ ಖ್ಯಾತ ನಟ ವಿಜಯ್ ಆಂಟನಿ ಶೂಟಿಂಗ್ ವೇಳೆ ಸಂಭವಿಸಿದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸಮುದ್ರದ ಮಧ್ಯದಲ್ಲಿ ಫೈಟಿಂಗ್​ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ವಿಜಯ್ ನಟನೆಯ ‘ಪಿಚ್ಚೈಕಾರನ್ 2’ ಸಿನಿಮಾವನ್ನು ಮಲೇಷ್ಯಾದಲ್ಲಿ ಶೂಟಿಂಗ್ ಮಾಡುತ್ತಿದ್ದರು. ದೋಣಿಯೊಂದರಲ್ಲಿ ಫೈಟಿಂಗ್ ಸೀನ್​​ಗಳನ್ನು ಕ್ಯಾಮರದಲ್ಲಿ ಸೆರೆ ಹಿಡಿಯಲಾಗುತ್ತಿತ್ತು. ಫೈಟಿಂಗ್​​ ಮಾಡುತ್ತಿದ್ದ ದೋಣಿಯು ನಿಯಂತ್ರಣ ತಪ್ಪಿ ಮತ್ತೊಂದು ದೋಣಿಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ವಿಜಯ್ ಆಂಟನಿ ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೇ ನಟ ವಿಜಯ್​​​ ಅವರನ್ನು ಮಲೇಷ್ಯಾದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

`ಹೆಬ್ಬುಲಿ' ನಟಿ ಅಮಲಾ ಪೌಲ್ ಗೆ ದೇವಸ್ಥಾನದಲ್ಲಿ ಅವಮಾನ.

Thu Jan 19 , 2023
  ಬಹುಭಾಷಾ ನಟಿ ಅಮಲಾ ಪೌಲ್ ಕೇರಳದ ಎರ್ನಾಕುಲಂನಲ್ಲಿರುವ ತಿರುವೈರಾನಿಕುಲಂ ಮಹಾದೇವ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಕಹಿ ಅನುಭವವಾಗಿದೆ. ದೇವಸ್ಥಾನದ ಬಾಗಿಲಲ್ಲೇ ನಟಿಗೆ ಅವಮಾನ ಮಾಡಲಾಗಿದೆ. ಕೇರಳದ ಮಹಾದೇವ ದೇವಸ್ಥಾನಕ್ಕೆ ನಟಿ ಅಮಲಾ ಪೌಲ್ ಭೇಟಿ ನೀಡಿದ್ದರು. ಈ ವೇಳೆ ದೇವಸ್ಥಾನಕ್ಕೆ ಪ್ರವೇಶ ನೀಡಲು ಅಲ್ಲಿನ ಅಧಿಕಾರಿಗಳು ನಿರಾಕರಿಸಿದ್ದರು. ಒಳಗಡೆ ಬರಬೇಡಿ, ಹೊರಗಡೆಯೇ ದೇವರ ದರ್ಶನ ಪಡೆದು ಹೋಗಿ ಎಂದು ಹೇಳಿದ್ದಾರೆ. ದೇಶದ ಕೆಲವು ಹಿಂದೂ ಧರ್ಮದ ದೇವಾಲಯದಲ್ಲಿ […]

Advertisement

Wordpress Social Share Plugin powered by Ultimatelysocial