ಟಾಟಾ ಟೆಕ್ನಾಲಜೀಸ್ ನಲ್ಲಿ ಹೆಚ್ಚುವರಿ 1 ಸಾವಿರ ನೇಮಕಾತಿ

 

ನವದೆಹಲಿ: ದೇಶದ ಪ್ರತಿಷ್ಠಿತ ಐಟಿ ಕಂಪನಿಗಳಲ್ಲಿ ಒಂದಾದ ಟಾಟಾ ಟೆಕ್ನಾಲಜೀಸ್ ಹೆಚ್ಚುವರಿಯಾಗಿ ಒಂದು ಸಾವಿರ ಮಂದಿ ನೇಮಕ ಮಾಡಿಕೊಳ್ಳಲಿದೆ. ಇದರೊಂದಿಗೆ 2022 -23ನೇ ಹಣಕಾಸು ವರ್ಷದಲ್ಲಿ 4000 ನೇಮಕಾತಿ ನಡೆಯಲಿದೆ.

ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ದೇಶದ ಪ್ರಮುಖ ಕಡೆಗಳಲ್ಲಿ ಮತ್ತು ಜಾಗತಿಕವಾಗಿ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುವುದು.

ಕಂಪನಿ ವಹಿವಾಟು ಉತ್ತಮ ಬೆಳವಣಿಗೆ ಕಾಣುತ್ತಿರುವುದರಿಂದ ಗ್ರಾಹಕರ ಅಗತ್ಯ ಪೂರೈಸಲು 2022 -23 ನೇ ಸಾಲಿನಲ್ಲಿ 3000 ಮಂದಿ ನೇಮಕ ಮಾಡಿಕೊಳ್ಳುವುದಾಗಿ ಟಾಟಾ ಟೆಕ್ನಾಲಜೀಸ್ ಹೇಳಿದ್ದು, ಇದಕ್ಕೆ ಹೆಚ್ಚುವರಿಯಾಗಿ 1000 ಸೇರಿ ಒಟ್ಟು 4000 ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಸಕ್ತ ಆರ್ಥಿಕ ವರ್ಷದ ಮೂರನೇ ತ್ತೈಮಾಸಿಕದಲ್ಲಿ 1500 ಮಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಹಿಳಾ ವಿಶ್ವಕಪ್ ಗೆಲುವು ಭಾರತದಲ್ಲಿನ ನಮ್ಮ ಅಭಿಮಾನಿಗಳಿಗೆ ನಿಜವಾದ ಬದಲಾವಣೆಯನ್ನು ತರುತ್ತದೆ: ಮಿಥಾಲಿ ರಾಜ್

Tue Feb 22 , 2022
    ಭಾರತೀಯ ಮಹಿಳಾ ನಾಯಕಿ ಮಿಥಾಲಿ ರಾಜ್ ಅವರ ಫೈಲ್ ಫೋಟೋ. ಮಹಿಳೆಯರ 50 ಓವರ್‌ಗಳ ವಿಶ್ವಕಪ್ ಗೆಲುವು ದೇಶದ ಅಭಿಮಾನಿಗಳಿಗೆ ನಿಜವಾದ ಬದಲಾವಣೆಯನ್ನು ತರುತ್ತದೆ ಎಂದು ಭಾರತ ತಂಡದ ನಾಯಕಿ ಮಿಥಾಲಿ ರಾಜ್ ಹೇಳಿದ್ದಾರೆ. ಮಹಿಳೆಯರ ವಿಶ್ವಕಪ್ ಮಾರ್ಚ್ 4 ರಿಂದ ಏಪ್ರಿಲ್ 3 ರವರೆಗೆ ನ್ಯೂಜಿಲೆಂಡ್‌ನಲ್ಲಿ ನಡೆಯಲಿದೆ. ಮಾರ್ಚ್ 6 ರಂದು ಬೇ ಓವಲ್‌ನಲ್ಲಿ ನಡೆಯಲಿರುವ ಪಂದ್ಯಾವಳಿಯ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು ಎದುರಿಸಲಿದೆ. […]

Advertisement

Wordpress Social Share Plugin powered by Ultimatelysocial