ಆಕಸ್ಮಿಕ ಬೆಂಕಿ,ನಾಲ್ಕು ಗುಡಿಸಲುಗಳು ಸುಟ್ಟು ಭಸ್ಮ

ಆಕಸ್ಮಿಕ ಬೆಂಕಿಯಿಂದ ನಾಲ್ಕು ಗುಡಿಸಲುಗಳು ಸುಟ್ಟು ಭಸ್ಮವಾಗಿದ ಘಟನೆಯು ತುಮಕೂರು ಜಿಲ್ಲೆ ಶಿರಾ ತಾಲೂಕಿನ ಸೋರೇಕುಂಟೆ ಗ್ರಾಮದಲ್ಲಿ ನಡೆದಿದೆ. ಒಂದರಿಂದ ಮತ್ತೊಂದು ಗುಡಿಸಲಿಗೆ ಬೆಂಕಿ ತಗುಲಿದ್ದು,ಇದರಿಂದ ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ. ಕೂಡಿಟ್ಟಿದ್ದ ಚಿನ್ನಾಭರಣ, ದವಸ ಧಾನ್ಯ , ದಿನಬಳಕೆ ವಸ್ತುಗಳು ಸುಟ್ಟು ಭಸ್ಮವಾಗಿದೆ.

ಇದನ್ನೂ ಓದಿ :ಪೆಟ್ರೋಲ್ ಸುರಿದು ವಾಹನಗಳ ನಾಶ

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದ ಗಡಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Thu Feb 4 , 2021
ಕರ್ನಾಟಕ ತಮಿಳುನಾಡು ರಾಜ್ಯದ ಗಡಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದ್ದಾರೆ… ಕೃಷ್ಣಗಿರಿ ಜಿಲ್ಲೆಯ ಸೂಲಗಿರಿ ಬಳಿಯ ಕಾಮನ್ ದೊಡ್ಡಿ ಅರಣ್ಯದಿಂದ ಒಂಟಿ ಆನೆಯೊಂದು ಗ್ರಾಮಕ್ಕೆ ಬಂದಿದ್ದು ,ಕೂಲಿ ಕೆಲಸಕ್ಕೆ ಹೋಗುವವರಿಗೆ ಅರಣ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ನೀಡಿದೆ.. ಇದನ್ನೂ ಓದಿ :ಆಕಸ್ಮಿಕ ಬೆಂಕಿ,ನಾಲ್ಕು ಗುಡಿಸಲುಗಳು ಸುಟ್ಟು ಭಸ್ಮ   Please follow and like us:

Advertisement

Wordpress Social Share Plugin powered by Ultimatelysocial