ಮಾಜಿ ಪತ್ನಿಯ ಫೋಟೋ ಹಂಚಿಕೊಂಡ ನಟ.

ಟಾಲಿವುಡ್ ನಟ ಅಕ್ಕಿನೇನಿ ನಾಗ ಚೈತನ್ಯ ಹಾಗೂ ನಟಿ ಸಮಂತಾ ರುತ್​ ಪ್ರಭು ದೂರವಾಗಿ ವರ್ಷ ಕಳೆದಿದೆ. ಈಗಲೂ ಈ ಜೋಡಿ ಮತ್ತೆ ಒಂದಾಗಲಿ ಎಂದು ಅದೆಷ್ಟೋ ಅಭಿಮಾನಿಗಳು ಆಸೆ ಪಡುತ್ತಿದ್ದಾರೆ. ಇದೀಗ ನಾಗ ಚೈತನ್ಯ ಮಾಜಿ ಪತ್ನಿಯ ಫೋಟೋವನ್ನು ಹಂಚಿಕೊಂಡಿದ್ದು ಕುತೂಹಲ ಮೂಡಿಸಿದ್ದಾರೆ.ಸಮಂತಾ ಹಾಗೂ ನಾಗ ಚೈತನ್ಯ ಜೊತೆಯಾಗಿ ನಟಿಸಿದ ಮೊದಲ ಸಿನಿಮಾ ‘ಏ ಮಾಯಾ ಚೇಸಾವೆ’ ತೆರೆಕಂಡಿದ್ದು 2010ರ ಫೆಬ್ರವರಿ 26ರಂದು. ಅದಾಗಿ 13 ವರ್ಷ ಪೂರ್ಣಗೊಂಡಿದೆ. ಇಬ್ಬರ ವೃತ್ತಿಬದುಕಿಗೂ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ತಂದುಕೊಟ್ಟಿತ್ತು. ಈ ಸಂದರ್ಭದಲ್ಲಿ ನಾಗ ಚೈತನ್ಯ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ‘ಏ ಮಾಯಾ ಚೇಸಾವೆ’ ಸಿನಿಮಾದ ಪೋಸ್ಟರ್​ ಹಂಚಿಕೊಂಡಿದ್ದಾರೆ. ಅದರಲ್ಲಿ ಮಾಜಿ ಪತ್ನಿ ಸಮಂತಾ ಫೋಟೋ ಇದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಬಿಜೆಪಿ ಪಕ್ಷದ ಬಾಗಿಲು ಶಾಶ್ವತವಾಗಿ ಮುಚ್ಚಿದೆ

Mon Feb 27 , 2023
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಬಿಜೆಪಿ ಪಕ್ಷದ ಬಾಗಿಲು ಶಾಶ್ವತವಾಗಿ ಮುಚ್ಚಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ ನಂತರ, ಜೆಡಿಯು ಪಕ್ಷದ ಮುಖ್ಯಸ್ಥ ಮರುಹೊಂದಾಣಿಕೆಗಾಗಿ ಬಿಜೆಪಿ ಪಕ್ಷವನ್ನು ಬೇಡಿಕೊಂಡಿದ್ದಾರೆಯೇ ಎಂದು ಜೆಡಿಯು ಹಿರಿಯ ನಾಯಕ ರಾಜೀವ್ ರಂಜನ್ ಸಿಂಗ್ ಭಾನುವಾರ ಪ್ರಶ್ನಿಸಿದ್ದಾರೆ. ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಬಿಜೆಪಿ ಪಕ್ಷದ ಬಾಗಿಲು ಶಾಶ್ವತವಾಗಿ ಮುಚ್ಚಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ […]

Advertisement

Wordpress Social Share Plugin powered by Ultimatelysocial