ಕನ್ನಡದ ‘ಸೌತ್​ ಇಂಡಿಯನ್​ ಹೀರೋ’ ಚಿತ್ರ ನೋಡಲು ಕೇರಳದಿಂದ ಬೆಂಗಳೂರಿಗೆ ಬಂದ ಪ್ರೇಕ್ಷಕರು,

 

ಹೊಸ ನಟ ಸಾರ್ಥಕ್​ ಅಭಿನಯದ ‘ಸೌತ್​ ಇಂಡಿಯನ್​ ಹೀರೋ’ ಚಿತ್ರಕ್ಕೆ ನರೇಶ್​ ಕುಮಾರ್​ ನಿರ್ದೇಶನ ಮಾಡಿದ್ದಾರೆ. ಕನ್ನಡದ ಈ ಚಿತ್ರಕ್ಕೆ ಪರಭಾಷೆಯ ಪ್ರೇಕ್ಷಕರು ಫಿದಾ ಆಗಿದ್ದಾರೆ.

ನಟ ಸಾರ್ಥಕ್​ (Saarthak) ಅವರು ‘ಸೌತ್​ ಇಂಡಿಯನ್​ ಹೀರೋ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

ಈ ಚಿತ್ರ ನೋಡಲು ಹೊರ ರಾಜ್ಯಗಳ ಪ್ರೇಕ್ಷಕರು ಬೆಂಗಳೂರಿಗೆ ಬಂದಿದ್ದಾರೆ. ಕೇರಳ, ತಮಿಳುನಾಡು, ಆಂಧ್ರ ಪ್ರದೇಶದಿಂದ ಬಂದಿರುವ ಅಭಿಮಾನಿಗಳು ಬೆಂಗಳೂರಿನಲ್ಲಿ ‘ಸೌತ್ಇಂಡಿಯನ್​ ಹೀರೋ’ ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ. ಪರ ಭಾಷಿಕರಿಂದ ಈ ಪರಿ ಬೆಂಬಲ ಸಿಕ್ಕಿರುವುದಕ್ಕೆ ಚಿತ್ರತಂಡದವರಿಗೆ ಖುಷಿ ಆಗಿದೆ. ಕನ್ನಡದ ಸಿನಿಮಾಗಳು  ಇಷ್ಟರಮಟ್ಟಿಗೆ ಶೈನ್ ಆಗುತ್ತಿವೆ’ ಚಿತ್ರಕ್ಕೆ ನರೇಶ್​ ಕುಮಾರ್​ ನಿರ್ದೇಶನ ಮಾಡಿದ್ದಾರೆ. ಕಾಶಿಮಾ, ಊರ್ವಶಿ ಜಯನ್​, ವಿಜಯ್​ ಚಂಡೂರು ಮುಂತಾದವರು ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಮಾಡಿ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರಿ ನೌಕರರ ಅನಿರ್ದಿಷ್ಠಾವಧಿ ಮುಷ್ಕರ ಹಿನ್ನೆಲೆ.

Wed Mar 1 , 2023
ಸರ್ಕಾರಿ ನೌಕರರ ಅನಿರ್ದಿಷ್ಠಾವಧಿ ಮುಷ್ಕರ ಹಿನ್ನೆಲೆ. ನಗರದ ಬ್ರಿಮ್ಸ್ ಆಸ್ಪತ್ರೆ ವೈದ್ಯ ಸಿಬ್ಬಂದಿಯಿಂದಲೂ‌ ಸಾಥ್. ಆದ್ರೆ ವಿವಿಧ ಹಳ್ಳಿಗಳಿಂದ ಚಿಕಿತ್ಸೆಗಾಗಿ ಬಂದು ಕಾದುಕುಳಿತ ರೋಗಿಗಳು. ತುರ್ತು ಸೇವೆಗೆ ಮಾತ್ರ ಅವಕಾಶ ಮಾಡುತ್ತಿರೋ ಸಿಬ್ಬಂದಿ ಚಿಕಿತ್ಸೆಗಾಗಿ ಕಾದು ಕುಳಿತಿರೋ ರೋಗಿಗಳು.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial