ಡಿ ಬಾಸ್ ದರ್ಶನ್ ಕ್ರಾಂತಿ ಲುಕ್ ವೈರಲ್

 

 ಬೆಂಗಳೂರು: ಕ್ರಾಂತಿ ಸಿನಿಮಾಗಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜಿಮ್ ನಲ್ಲಿ ಬೆವರು ಹರಿಸುತ್ತಿದ್ದು, ಅವರ ಲೇಟೆಸ್ಟ್ ಫೋಟೋ ಈಗ ವೈರಲ್ ಆಗಿದೆ.
ಕ್ರಾಂತಿ ಸಿನಿಮಾದಲ್ಲಿ ತೊಡಗಿಸಿಕೊಂಡಿರುವ ದರ್ಶನ್ ಜಿಮ್ ನಲ್ಲಿ ಬೆವರು ಹರಿಸುತ್ತಿರುವ ಫೋಟೋವನ್ನು ಹರಿಯಬಿಡಲಾಗಿದೆ. ಇದನ್ನು ನೋಡಿದ ಬಳಿಕ ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಶುರು ಮಾಡಿದ್ದಾರೆ.

ಸದ್ಯಕ್ಕೆ ಕ್ರಾಂತಿ ಮುಕ್ಕಾಲು ಭಾಗ ಶೂಟಿಂಗ್ ಮುಗಿಸಿದ್ದು, ಹೈದರಾಬಾದ್ ನಲ್ಲಿ ಪ್ರಮುಖ ಭಾಗದ ಚಿತ್ರೀಕರಣ ನಡೆಯಬೇಕಿದೆ. ಕ್ರಾಂತಿ ಕನ್ನಡದಲ್ಲಿ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಾಲು ಸಾಲು ಸಿನಿಮಾ ಒಪ್ಪಿಕೊಂಡ ಜ್ಯೂ. ರೆಬಲ್ ಸ್ಟಾರ್ ಅಭಿಷೇಕ್

Thu Apr 21 , 2022
  ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ಪುತ್ರ, ಜ್ಯೂ. ಅಭಿಷೇಕ್ ಅಂಬರೀಶ್ ಸಾಲು ಸಾಲು ಸಿನಿಮಾ ಒಪ್ಪಿಕೊಂಡ ಸುದ್ದಿ ಬಂದಿದೆ. ಈಗಾಗಲೇ ಅಮರ್ ಸಿನಿಮಾ ರಿಲೀಸ್ ಆಗಿ ಸೂರಿ ನಿರ್ದೇಶನದಲ್ಲಿ ಅಭಿ ‘ಬ್ಯಾಡ್ ಮ್ಯಾನರ್ಸ್’ ಎಂಬ ಸಿನಿಮಾ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಮೂರು-ನಾಲ್ಕು ಸಿನಿಮಾ ಒಪ್ಪಿಕೊಂಡ ಸುದ್ದಿ ಬಂದಿದೆ. ಮದಗಜ ಖ್ಯಾತಿಯ ಮಹೇಶ್ ಕುಮಾರ್ ಗೆ ಒಂದು, ಪ್ರಶಾಂತ್ ರಾಜ್ ಜೊತೆಗೆ ಇನ್ನೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಇನ್ನೂ ಈ ಬಗ್ಗೆ […]

Advertisement

Wordpress Social Share Plugin powered by Ultimatelysocial