ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ್ದರಿಂದ ಬಿಗುವಿನ ವಾತಾವರಣ.

ಮುರಾದಾಬಾದ (ಉತ್ತರಪ್ರದೇಶ) – ಇಲ್ಲಿಯ ಹಿಂದೂ ಮಹಾವಿದ್ಯಾಲಯದಲ್ಲಿನ ಕೆಲವು ವಿದ್ಯಾರ್ಥಿನಿಯರು ಸಮವಸ್ತ್ರದ ಬದಲು ಬುರ್ಖಾ ಧರಿಸಿ ಬಂದಿದ್ದರಿಂದ ಅವರಿಗೆ ಪ್ರವೇಶ ನಿರಾಕರಿಸಲಾಯಿತು. ಅವರಿಗೆ ಗೇಟ್ ಹೊರಗೆ ಬುರ್ಖಾ ತೆಗೆಸಿದ ನಂತರ ಒಳಗೆ ಬಿಡಲಾಯಿತು.

ಈ ಸಮಯದಲ್ಲಿ ಕೆಲವು ವಿದ್ಯಾರ್ಥಿನಿಗಳು ಬುರ್ಖಾದಲ್ಲೇ ತರಗತಿಯ ತನಕ ಹೋಗಲು ಆಗ್ರಹಿಸಿದರು; ಆದರೆ ಅದನ್ನು ನಿರಾಕರಿಸಲಾಯಿತು. ಸಮಾಜವಾದಿ ಪಕ್ಷದ ವಿದ್ಯಾರ್ಥಿ ಸಂಘಟನೆಗೆ ಈ ಮಾಹಿತಿ ದೊರೆಯುತ್ತಲೇ ಅದರ ಕಾರ್ಯಕರ್ತರು ಅಲ್ಲಿಗೆ ತಲುಪಿದರು. ಆಗ ಅವರ ಮತ್ತು ಮಹಾವಿದ್ಯಾಲಯದ ಪ್ರಾಧ್ಯಾಪಕರಲ್ಲಿ ಹೊಡೆದಾಟ ನಡೆದಿರುವ ವಾರ್ತೆ ಇದೆ. ಜನವರಿ ೧ ರಿಂದ ಈ ಮಹಾವಿದ್ಯಾಲಯದಿಂದ ಸಮವಸ್ತ್ರ ಕಡ್ಡಾಯಗೊಳಿಸಲಾಗಿತ್ತು. ಈ ಬಗ್ಗೆ ಸಮಾಜವಾದಿ ಪಕ್ಷದ ವಿದ್ಯಾರ್ಥಿ ಸಂಘಟನೆಯಿಂದ ಬುರ್ಖಾ ಕೂಡ ಇದರಲ್ಲಿ ಸೇರಿಸಬೇಕೆಂದು ಆಗ್ರಹಿಸಿತ್ತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗರಿಷ್ಠ ತಾಪಮಾನ.

Fri Jan 20 , 2023
ನವದೆಹಲಿ: ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಭಾಗಶಃ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನವು 22 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಲಿದೆ. ಈ ಹಿಂದೆ ರಾಜ್ಯದಲ್ಲಿ ಸತತವಾಗಿ 8ಗಳ ದಿನ ಕಾಲ ಶೀತ ಗಾಳಿ ಬೀಸಿದೆ. 12 ವರ್ಷಗಳ ಬಳಿಕ ಜನವರಿ ತಿಂಗಳಲ್ಲಿ ನಿರಂತರ ಕನಿಷ್ಠ ತಾಪಮಾನ ದಾಖಲಾಗಿದೆ. ಇಂದು ಕೊಂಚ ಮೊದಲಿನ ಸ್ಥಿತಿಗೆ ಮರಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ […]

Advertisement

Wordpress Social Share Plugin powered by Ultimatelysocial