ಭಾರತದಲ್ಲಿ 250 ಕೋಟಿ ರೂ. ಬಾಚಿದ ಮೊದಲ ಹಿಂದಿ ಸಿನಿಮಾ ದಿ ಕಾಶ್ಮೀರ್‌ ಫೈಲ್ಸ್‌

ಮುಂಬೈ: ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ವಿವರಿಸಿರುವ “ದಿ ಕಾಶ್ಮೀರ್‌ ಫೈಲ್ಸ್‌’ ಸಿನಿಮಾ ಬಾಲಿವುಡ್‌ನ‌ಲ್ಲಿ ಹೊಸದೊಂದು ದಾಖಲೆ ಬರೆದಿದೆ.

ಕೊರೊನಾ ಸಾಂಕ್ರಾಮಿಕದ ನಂತರ ಭಾರತದಲ್ಲಿ 250 ಕೋಟಿ ರೂ. ಬಾಚಿದ ಮೊದಲ ಹಿಂದಿ ಸಿನಿಮಾವಾಗಿ ಹೊರಹೊಮ್ಮಿದೆ.

ಭಾರತದ ಸಿನಿ ತಜ್ಞ ತರಣ್‌ ಆದರ್ಶ್‌ ಮಾಹಿತಿ ಪ್ರಕಾರ, ದಿ ಕಾಶ್ಮೀರ್‌ ಫೈಲ್ಸ್‌ ಸಿನಿಮಾವು, ವಾರಾಂತ್ಯದವರೆಗೆ ಲಕ್ಷಗಳಲ್ಲಿ ಗಳಿಕೆ ಕಂಡಿದ್ದು, ವಾರಾಂತ್ಯವಾದ ಶನಿವಾರ 85 ಲಕ್ಷ ರೂ. ಹಾಗೂ ಭಾನುವಾರ 1.15 ಕೋಟಿ ರೂ. ಗಳಿಸಿದೆ. ಈ ಮೂಲಕ ಸಿನಿಮಾ ಭಾರತದಲ್ಲಿ ಒಟ್ಟು 250.73 ಕೋಟಿ ರೂ. ಗಳಿಸಿದಂತಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು!

Tue Apr 12 , 2022
  ಹೊಸದಿಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದ್ದು, ದೆಹಲಿ ಎನ್‍ಸಿಆರ್ ಪ್ರದೇಶದ ಒಂದು ಶಾಲೆಯಲ್ಲಿ 18 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶಾಲೆಯನ್ನು ತಕ್ಷಣದಿಂದ ಮುಚ್ಚಲಾಗಿದೆ. ಹೊಸ ಪ್ರಬೇಧದ ಸೋಂಕು ಪತ್ತೆಯಾಗುವವರೆಗೆ ನಾಗರಿಕರು ಆತಂಕಪಡುವ ಅಗತ್ಯವಿಲ್ಲ ಎಂದು ದೆಹಲಿ ಸರ್ಕಾರ ಅಭಯ ನೀಡಿದೆ. ಕಳೆದ ಐದು ದಿನಗಳಿಂದ ದೆಹಲಿಯಲ್ಲಿ ಪಾಸಿಟಿವಿಟಿ ದರ ಹೆಚ್ಚುತ್ತಿದ್ದು, ಪ್ರತಿ ಶತ ಒಂದಕ್ಕಿಂತ ಅಧಿಕವಾಗಿರುವುದನ್ನು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ […]

Advertisement

Wordpress Social Share Plugin powered by Ultimatelysocial