ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಮಾಡಿದ್ದ ಶಂಕರ್ ಮಿಶ್ರಾ ಏರ್ ಇಂಡಿಯಾದಿಂದ ಬ್ಯಾನ್.

 

ವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ ಆರೋಪಿ ಶಂಕರ್ ಮಿಶ್ರಾ ಎಂಬಾತನನ್ನು ವಿಮಾನ ಪ್ರಯಾಣದಿಂದ 4 ತಿಂಗಳು ನಿಷೇಧಿಸಿ ಏರ್‌ ಇಂಡಿಯಾ ಕಂಪನಿ ಆದೇಶಿಸಿದೆ.

ಈ ಕುರಿತು ಎಎನ್‌ಐ ಟ್ವೀಟ್ ಮಾಡಿದೆ.

ಶಂಕರ್ ಮಿಶ್ರಾ ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ 4 ತಿಂಗಳುವರೆಗೆ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿದೆ. ಈ ಬೆಳವಣಿಗೆ ನಂತರ ಡಿಜಿಸಿಎ ಕೂಡ ಏನು ಕ್ರಮ ಕೈಗೊಳ್ಳಲಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇಷ ರಾಶಿ ಭವಿಷ್ಯ .

Fri Jan 20 , 2023
ಮಾನಸಿಕ ಶಾಂತಿಗಾಗಿ ಕೆಲವು ದಾನ ಧರ್ಮಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ನಿಮ್ಮ ಪ್ರೀತಿಯ ಸಂಗಾತಿ ಇಂದು ಏನಾದರೂ ಸುಂದರವಾದದ್ದನ್ನು ಮಾಡಿ ನಿಮಗೆ ಆಶ್ಚರ್ಯವನ್ನುಂಟು ಮಾಡುತ್ತಾರೆ. ನೀವು ಬಹಳಷ್ಟು ಸಾಧಿಸುವ ಸಾಮರ್ಥ್ಯ ಹೊಂದಿದ್ದೀರಿ – ಆದ್ದರಿಂದ ನಿಮಗೆ ದೊರಕುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು […]

Advertisement

Wordpress Social Share Plugin powered by Ultimatelysocial