ʼಗೋಡಂಬಿʼಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು,

ಗೋಡಂಬಿ ತಿನ್ನುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಗೋಡಂಬಿಯಲ್ಲಿ ಪ್ರೊಟೀನ್, ವಿಟಮಿನ್, ಖನಿಜಗಳು ಹಾಗೂ ಮಿನರಲ್ಸ್ ಗಳು ಹೇರಳವಾಗಿವೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಗೋಡಂಬಿಯ ಪಾತ್ರ ಮಹತ್ವದ್ದು.

ಗೋಡಂಬಿಯನ್ನು ತಿನ್ನುವುದರಿಂದ ಹೃದಯದ ಸ್ನಾಯುಗಳು ಬಲವಾಗುತ್ತವೆ.

ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಕ್ಯಾಲ್ಸಿಯಂ ಮೆಗ್ನಿಶಿಯಮ್ ಹಾಗೂ ಪೊಟ್ಯಾಷಿಯಂ ಇರುವುದರಿಂದ ಮೂಳೆ ಕಾಯಿಲೆಗಳ ವಿರುದ್ಧ ಹೋರಾಡುತ್ತದೆ. ಗೋಡಂಬಿಯಲ್ಲಿ ವಿಟಮಿನ್ ಕೆ ಇರುವುದರಿಂದ ಇದು ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳನ್ನು ತಡೆಗಟ್ಟುತ್ತದೆ. ಕಣ್ಣುಗಳನ್ನು ಹಾಗೂ ಕಣ್ಣಿನ ಪೊರೆಗಳನ್ನು ರಕ್ಷಿಸಲು ಗೋಡಂಬಿ ಸಹಕರಿಸುತ್ತದೆ.

ಗೋಡಂಬಿ ದಿನನಿತ್ಯ ತಿಂದರೆ ಒಳ್ಳೆಯದು. ಬಾದಾಮಿ ಗೋಡಂಬಿಗಳನ್ನು ಬೆಳಿಗ್ಗೆ ತಿಂಡಿಗೆ ಮುನ್ನ ತಿನ್ನುವುದರಿಂದ ದೇಹದ ತೂಕವನ್ನು ಇಳಿಸಿಕೊಳ್ಳಬಹುದು. ಗೋಡಂಬಿ ಸೇವನೆ ಮಾಡಿದರೆ ಮಿನರಲ್ಸ್ ಹಾಗೂ ವಿಟಮಿನ್ ಗಳು ದೇಹಕ್ಕೆ ಹೇರಳವಾಗಿ ಸಿಗುತ್ತವೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ.

Tue Feb 28 , 2023
ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಿಟಕೆಗಳು ರಂಗೇರಿದೆ. ರಾಜಕೀಯ ಪಕ್ಷಗಳು ದಿನದಿಂದ ದಿನಕ್ಕೆ ಪ್ರಚಾರ ಭರಾಟೆ ಜೋರಾಗಿದೆ. ನಾನಾ ಸರ್ಕಸ್​ಗಳನ್ನು ಮಾಡುತ್ತಿವೆ. ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಬಿಜೆಪಿ ಕಸರತ್ತು ಮಾಡುತ್ತಿದೆ. ಹೀಗಾಗಿ ಆಗಾಗ ರಾಜ್ಯಕ್ಕೆ ಕೇಂದ್ರದ ನಾಯಕರು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ನಿನ್ನೆ ಅಷ್ಟೇ ಶಿವಮೊಗ್ಗ ಮತ್ತು ಬೆಳಗಾವಿಗೆ ಪ್ರಧಾನಿ ಮೋದಿ ಆಗಮಿಸಿ ವಿವಿಧ ಕಾಮಗಾರಿಗೆ ಉದ್ಘಾಟಿಸಿದ್ದಾರೆ. ಇದೀಗ ಮತ್ತೆ ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್‌ […]

Advertisement

Wordpress Social Share Plugin powered by Ultimatelysocial