ಖ್ಯಾತ ನಟ ವಿಶಾಲ್ ಅವರಿಂದ ಬಿಡುಗಡೆಯಾಯಿತು ಅಕ್ಷಿತ್ ಶಶಿಕುಮಾರ್ ಅಭಿನಯದ “ಖೆಯೊಸ್” ಚಿತ್ರದ ಟೀಸರ್ .

ಖ್ಯಾತ ನಟ ವಿಶಾಲ್ ಅವರಿಂದ ಬಿಡುಗಡೆಯಾಯಿತು ಅಕ್ಷಿತ್ ಶಶಿಕುಮಾರ್ ಅಭಿನಯದ “ಖೆಯೊಸ್” ಚಿತ್ರದ ಟೀಸರ್ .

ಲಾಂಛನದಲ್ಲಿ ಪಾರುಲ್ ಅಗರವಾಲ್ ಹಾಗೂ ಹೇಮಚಂದ್ರ ರೆಡ್ಡಿ ನಿರ್ಮಿಸಿರುವ, ಜಿ.ವಿ.ಪ್ರಸಾದ್ ನಿರ್ದೇಶನದಲ್ಲಿ ಅಕ್ಷಿತ್ ಶಶಿಕುಮಾರ್ ಹಾಗೂ ಅದಿತಿ ಪ್ರಭುದೇವ ನಾಯಕ-ನಾಯಕಿಯಾಗಿ ನಟಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೆಯೊಸ್” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಖ್ಯಾತ ನಟ ವಿಶಾಲ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. A2 music ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್ ಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. ಫೆಬ್ರವರಿ 17 ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಪತಿ ಕೈ ಕೊಟ್ಟಿರುವುದನ್ನು ಖಚಿತಪಡಿಸಿದ ರಾಖಿ ಸಾವಂತ್.

Tue Feb 7 , 2023
ಬಾಲಿವುಡ್ ನಟಿ ರಾಖಿ ಸಾವಂತ್ ತಮ್ಮ ಚಿತ್ರಗಳಿಗಿಂತ ವಿವಾದಗಳ ಮೂಲಕವೇ ಸದಾ ಸುದ್ದಿಯಲ್ಲಿರುತ್ತಾರೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದರಲ್ಲೂ ರಾಖಿ ಸಾವಂತ್ ಮುಂದಿದ್ದು, ಇದೀಗ ತಮ್ಮ ವೈಯಕ್ತಿಕ ಬದುಕಿನ ಕಾರಣಕ್ಕೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದಾರೆ. ರಾಖಿ ಸಾವಂತ್ ಮೈಸೂರು ಮೂಲದ ಆದಿಲ್ ಜೊತೆ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದು, ಆರಂಭದ ದಿನಗಳಲ್ಲಿ ಈ ಜೋಡಿ ಎಲ್ಲಿಗೆ ಹೋದರೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿತ್ತು. ಅಲ್ಲದೆ ಪತಿ ತನಗೆ ನೀಡಿದ ಐಷಾರಾಮಿ ಕಾರ್ ಸೇರಿದಂತೆ ವಿವಿಧ ಗಿಫ್ಟ್ […]

Advertisement

Wordpress Social Share Plugin powered by Ultimatelysocial