ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಬಂಧಿಸುವಲ್ಲಿ ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ನಂಗಲಿ ಪೊಲೀಸರು ಯಶ್ವಸಿಯಾಗಿದ್ದಾರೆ.ಮುನಿರಾಜು, ಅಶ್ವಥ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು 7 ಲಕ್ಷ ಬೆಲೆ ಬಾಳುವ 19 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ..ಕಳ್ಳರು ಕೋಲಾರ ಸೇರಿದಂತೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಮತ್ತಿತರ ಕಡೆ ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ :ಕಾರು ಪಲ್ಟಿಹೊಡೆದು ಅಪಘಾತ

Please follow and like us:

Leave a Reply

Your email address will not be published. Required fields are marked *

Next Post

ಇನ್ಸ್ಟಾಗ್ರಾಂ ಲೈವ್ ನಲ್ಲಿ ನಟಿ ರಾಗಿಣಿ ಅಳಲು

Thu Feb 11 , 2021
ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಕೊಂಡು ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ, ನಾಲ್ಕು ತಿಂಗಳ ಸೆರೆವಾಸದ ಬಳಿಕ ಸದ್ಯ ಹೊರಬಂದಿದ್ದಾರೆ.. ಜೈಲಿನಿಂದ ಹೊರಬಂದ ನಂತ್ರ ಸಾಕಷ್ಟು ಜನರು ನಟಿ ರಾಗಿಣಿ ಅವರನ್ನ ಸಾಮಾಜಿಕ ಜಾಲತಾಣಗಳಲ್ಲಿ ಮೇಸೇಜ್ ಮಾಡುವ ಮೂಲಕ, ಫೋನ್ ಮಾಡುವ ಮೂಲಕ ನಿಂದಿಸಿದ್ದಾರೆ.. ಇದ್ರಿಂದಾಗಿ ತಮಗಾದ ನೋವನ್ನ ರಾಗಿಣಿ ಸದ್ಯ ಇನ್ಸ್ಟಾಗ್ರಾಂನಲ್ಲಿ ಲೈವ್ ಬರುವ ಮೂಲಕ ಹೇಳಿಕೊಂಡಿದ್ದಾರೆ.. ಸೆರೆವಾಸದ ಜೀವನದ ನೋವನ್ನ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.. ಜೀವನದ […]

Advertisement

Wordpress Social Share Plugin powered by Ultimatelysocial