ಇಂದು ಮೂವರು ಮಾಜಿ ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆ!

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಮೀಪವಾಗುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದ್ದು, ಮೂವರು ಮಾಜಿ ಶಾಸಕರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಇಂದು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.

ಶಿವಕುಮಾರ್ ನೇತೃತ್ವದಲ್ಲಿ ಮೂವರು ಮಾಜಿ ಶಾಸಕರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ವಿಜಯಪುರ ಜಿಲ್ಲೆಯ ಮನೋಹರ ಖನಾಪುರ, ಕೊಳ್ಳೆಗಾಲದ ಮಾಜಿ ಶಾಸಕ ನಂಜುಂಡಸ್ವಾಮಿ ಮತ್ತು ದೊಡ್ಡಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು:

Tue Mar 7 , 2023
ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು: ಕೊಳ್ಳೆಗಾಲದ ಮಾಜಿ ಶಾಸಕರಾದ ನಂಜುಂಡಸ್ವಾಮಿ, ಬಿಜಾಪುರದ ಮಾಜಿ ಶಾಸಕರಾದ ಮನೋಹರ್ ಐನಾಪುರ ಅವರು ಇಂದು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಮೈಸೂರಿನ ಮಾಜಿ ಮೇಯರ್ ಹಾಗೂ ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಅವರು ಕೂಡ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದು, ಈ ಮೂವರು ನಾಯಕರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಈ ಮೂವರು ನಾಯಕರು […]

Advertisement

Wordpress Social Share Plugin powered by Ultimatelysocial