ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಬಂದಿದೆ: ಹೆಚ್​.ಡಿ ಕುಮಾರಸ್ವಾಮಿ ಕಿಡಿ ​

ಕೋಲಾರದತ್ತ ಗಮನ ಹರಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿ ಇಂದು ಪ್ರವಾಸ ಕೈಗೊಂಡಿದ್ದಾರೆ. ಹಾಗೂ ವೇಮಗಲ್​ ನಲ್ಲಿ ಮಹಿಳಾ ಸಮಾವೇಶ ಹಮ್ಮಿಕೊಂಡಿದ್ದಾರೆ.  ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ಚುನಾವಣೆ ಕಾವು ಹೆಚ್ಚಾಗಿದೆ.

ಹಾಸನದಲ್ಲಿ ಟಿಕೆಟ್​ಗಾಗಿ ಜೆಡಿಎಸ್ ಫ್ಯಾಮಿಲಿ ವಾರ್ ಶುರುವಾಗಿದೆ. ಮತ್ತೊಂದೆಡೆ ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು ಏರ್​ ಶೋ ಉದ್ಘಾಟಿಸಿದ್ದಾರೆ. ಪ್ರಧಾನಿ ಭೇಟಿಯ ಲಾಭ ಪಡೆಯಲು ಬಿಜೆಪಿ ಭರ್ಜರಿ ತಯಾರಿ ನಡೆಸಿದೆ. ಇದರೊಂದಿಗೆ ಕೋಲಾರದತ್ತ ಗಮನ ಹರಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿ ಇಂದು ಪ್ರವಾಸ ಕೈಗೊಂಡಿದ್ದಾರೆ. ಹಾಗೂ ವೇಮಗಲ್​ ನಲ್ಲಿ ಮಹಿಳಾ ಸಮಾವೇಶ ಹಮ್ಮಿಕೊಂಡಿದ್ದಾರೆ. ಈ ಮೂಲಕ ಮಹಿಳೆಯರ ಮತ ಸೆಳೆಯಲು ಮುಂದಾಗಿದ್ದಾರೆ. ರಾಜಕೀಯ ವಲಯದಲ್ಲಾಗುತ್ತಿರುವ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಪಡೆಯಿರಿ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗೋವಾದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌.

Mon Feb 13 , 2023
ನವ ದೆಹಲಿ: ಮಹದಾಯಿ ನದಿ ನೀರಿನ ಯೋಜನೆಗೆ ಸಂಬಂಧಿಸಿದಂತೆ ಗೋವಾ ರಾಜ್ಯ ಸರ್ಕಾರವು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ. ಕರ್ನಾಟಕ ರಾಜ್ಯ ಸರ್ಕಾರವು ಸಲ್ಲಿಸಿದ್ದ ಯೋಜನೆಯ ವಿಸ್ತೃತ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಗೋವಾ ರಾಜ್ಯ ಸರ್ಕಾರ ಸುಪ್ರೀಂ ಕೊರ್ಟ್‌ನ ಮೆಟ್ಟಿಲೇರಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಇದರಿಂದಾಗಿ ಈ […]

Advertisement

Wordpress Social Share Plugin powered by Ultimatelysocial